ರಾಜ್ಯDCC ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷನ ಮೇಲೆ ಮಾರಣಾಂತಿಕ ಹಲ್ಲೆ: ಶಾಸಕ ಸವದಿ ಪುತ್ರನ ವಿರುದ್ಧ ಗಂಭೀರ ಆರೋಪ
ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದಿದೆ. ಮಾಜಿ ಡಿಸಿಎಂ, ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ ಸವದಿ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ.