ರಾಜಕೀಯಕಲಾಪಕ್ಕೆ ಮಾಧ್ಯಮ ನಿರ್ಬಂಧ ಪ್ರಜಾಪ್ರಭುತ್ವಕ್ಕೆ ಮಾರಕ: ಸಿದ್ದರಾಮಯ್ಯ
ಅಧಿವೇಶನದ ಕಲಾಪಕ್ಕೆ ವಿದ್ಯುನ್ಮಾನ ಮಾಧ್ಯಮ ಹಾಗೂ ಮುದ್ರಣ ಮಾಧ್ಯಮದ ಛಾಯಾಗ್ರಾಹಕರಿಗೆ ನಿರ್ಬಂಧ ವಿಧಿಸಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.