Fatality rate

ರಾಜ್ಯದ 20 ಜಿಲ್ಲೆಗಳಲ್ಲಿ ಕೋವಿಡ್ ಮರಣ ಪ್ರಮಾಣ ಹೆಚ್ಚು!
ಸಾಂಕ್ರಾಮಿಕ ರೋಗವು ಪ್ರಾರಂಭವಾದಾಗಿನಿಂದ, ಕೋವಿಡ್-19 ಪ್ರಕರಣದ ಸಾವಿನ ದರವನ್ನು (ಸಿಎಫ್‌ಆರ್) ಶೇಕಡಾ 1 ಕ್ಕಿಂತ ಕಡಿಮೆ ಮಾಡುವುದು ರಾಜ್ಯ ಸರ್ಕಾರದ ಗುರಿಯಾಗಿದೆ. ಆದಾಗ್ಯೂ, ರಾಜ್ಯ ಕೋವಿಡ್ -19 ವಾರ್ ರೂಮ್ ಮಾಹಿತಿ ಪ್ರಕಾರ, 30 ಜಿಲ್ಲೆಗಳ ಪೈಕಿ ಇನ್ನೂ 20 ಜಿಲ್ಲೆಗಳಲ್ಲಿ ಕೋವಿಡ್ -19 ಮರಣ ಪ್ರಮಾಣ ಶೇಕಡಾ 1ಕ್ಕಿಂತ ಹೆಚ್ಚಿದೆ.

ಕಳೆದ 7 ದಿನಗಳಲ್ಲಿ 12 ಜಿಲ್ಲೆಗಳಲ್ಲಿ ಕೋವಿಡ್-19ನಿಂದ ಮೃತಪಟ್ಟವರ ಸಂಖ್ಯೆ ಶೂನ್ಯ, ಉತ್ತಮ ಚಿಕಿತ್ಸೆ, ಅರಿವು ಕಾರಣ!
ಕಳೆದ ಏಳು ದಿನಗಳಲ್ಲಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಕೋವಿಡ್-19ನಿಂದ ಮೃತಪಟ್ಟವರ ಸಂಖ್ಯೆ ಶೂನ್ಯವಾಗಿರುವುದು ಖುಷಿಯ ವಿಚಾರ. ಇನ್ನು 8 ಜಿಲ್ಲೆಗಳಲ್ಲಿ ಶೇಕಡಾ 1ಕ್ಕಿಂತ ಕಡಿಮೆ ಇದೆ.

ರಾಜ್ಯದಲ್ಲಿ ಕೊರೋನಾ ರೋಗಿಗಳ ಸಾವಿನ ಪ್ರಮಾಣ ಶೇ.1ಕ್ಕೆ ಇಳಿಕೆ
ಕಳೆದ ಹಲವು ತಿಂಗಳುಗಳಿಂದರೂ ರಾಜ್ಯದಲ್ಲಿ ಭೀತಿ, ಅಭದ್ರತೆಗೆ ಕಾರಣವಾಗಿದ್ದ ಕೊರೋನಾ ಸೋಂಕು ಇಳಿಯುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ. ರಾಜ್ಯದಲ್ಲಿ ಇದೀಗ ಕೊರೋನಾ ಸಾವಿನ ಪ್ರಮಾಣ ಶೇ.1ಕ್ಕೆ ಇಳಿದಿದೆ.

ಕಳಪೆ ನೈರ್ಮಲ್ಯ, ನೀರಿನ ಗುಣಮಟ್ಟವಿರುವ ರಾಷ್ಟ್ರಗಳಲ್ಲಿ ಕೋವಿಡ್ ಸಾವಿನ ಪ್ರಮಾಣ ಕಡಿಮೆ: ಅಧ್ಯಯನ
ಉತ್ತಮ ನೈರ್ಮಲ್ಯವನ್ನು ಹೊಂದಿರುವ ಶ್ರೀಮಂತ ರಾಷ್ಟ್ರಗಳಿಗೆ ಹೋಲಿಸಿದರೆ, ಕಳಪೆ ನೈರ್ಮಲ್ಯ, ಸ್ವಚ್ಛತೆ ಮತ್ತು ನೀರಿನ ಗುಣಮಟ್ಟ ಹೊಂದಿರುವ ರಾಷ್ಟ್ರಗಳಲ್ಲಿ ಕೋವಿಡ್-19 ಸಾವಿನ ಪ್ರಮಾಣ ಕಡಿಮೆ ಇರುವುದನ್ನು ಅಧ್ಯಯನವೊಂದು ಕಂಡುಹಿಡಿದಿದೆ.

ರಾಜ್ಯದ 15 ಜಿಲ್ಲೆಗಳಲ್ಲಿ ಕೊರೋನಾ ಸಾವಿನ ಸಂಖ್ಯೆ ಶೇ.1ಕ್ಕಿಂತ ಹೆಚ್ಚು: ಕೋವಿಡ್ ವಾರ್ ರೂಂ ಮಾಹಿತಿ
ಕೋವಿಡ್-19 ವಾರ್ ರೂಂನಿಂದ ಸಿಕ್ಕಿರುವ ಅಂಕಿಅಂಶ ಪ್ರಕಾರ, ರಾಜ್ಯದ 15 ಜಿಲ್ಲೆಗಳಲ್ಲಿ ಸಾವಿನ ಪ್ರಮಾಣ ಶೇಕಡಾ 1ಕ್ಕಿಂತ ಜಾಸ್ತಿಯಿದೆ ಎಂದು ಇತ್ತೀಚಿನ ಪರಾಮರ್ಶೆ ಸಭೆಯಲ್ಲಿ ತಿಳಿಸಿದೆ.

ಕೋವಿಡ್-19: 24 ಗಂಟೆಗಳಲ್ಲಿ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಗುಣಮುಖ, ಸಾವಿನ ಪ್ರಮಾಣ 1.73ಕ್ಕೆ ಕುಸಿತ
ಮಾರಕ ಕೊರೋನಾ ವೈರಸ್ ವಿರುದ್ಧ ಭಾರತದ ಹೋರಾಟಕ್ಕೆ ಅಲ್ಪ ಪ್ರಮಾಣದ ಮುನ್ನಡೆ ದೊರೆತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕೋವಿಡ್ 19: ದೇಶದ ಮರಣ ಪ್ರಮಾಣ ಶೇ. 1.76ಕ್ಕೆ ಇಳಿಕೆ, ಜಾಗತಿಕ ಕನಿಷ್ಠ
ಕೋವಿಡ್-19 ಸೋಂಕು ಪ್ರಕರಣ ಹೆಚ್ಚುತ್ತಿರುವ ಹೊರತಾಗಿಯೂ, ಜಗತ್ತಿನ ಇತರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೋವಿಡ್-19 ಸಾವಿನ ಪ್ರಮಾಣ ಅತ್ಯಂತ ಕಡಿಮೆ ಇದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೊರೋನಾ ವೈರಸ್: ಭಾರತದಲ್ಲಿ ಮರಣ ಪ್ರಮಾಣ ಶೇ.2 ಕ್ಕಿಂತ ಕಡಿಮೆ: ಆರೋಗ್ಯ ಸಚಿವಾಲಯ
ಭಾರತದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿರುವ ಹೊತ್ತಿನಲ್ಲೇ ಜಗತ್ತಿನ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ದೇಶದಲ್ಲಿ ಕೊರೋನಾ ಮರಣ ಪ್ರಮಾಣ ತೀರಾ ಕಡಿಮೆ ಇದೆ ಎಂದು ಹೇಳಲಾಗಿದೆ.

ಕೋವಿಡ್-19: ಶೇ.70 ರ ಸನಿಹದಲ್ಲಿ ಚೇತರಿಕೆ ಪ್ರಮಾಣ, ಶೇ.2 ಕ್ಕಿಂತಲೂ ಕಡಿಮೆಯಾದ ಮರಣ ಪ್ರಮಾಣ- ಕೇಂದ್ರ ಸರ್ಕಾರ
ಕೋವಿಡ್-19 ಸಾಂಕ್ರಾಮಿಕ ರೋಗದ ನಿಯಂತ್ರಣ ಕಾರ್ಯತಂತ್ರ ಯಶಸ್ವಿ ಅನುಷ್ಠಾನ, ಗಂಭೀರ ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸಾ ನಿರ್ವಹಣೆಯೊಂದಿಗೆ ಪರಿಣಾಮಕಾರಿ ಪರೀಕ್ಷೆಯಿಂದಾಗಿ ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.70ರ ಸನ್ನಿಹದಲ್ಲಿದ್ದು, ಮರಣ ಪ್ರಮಾಣ ಶೇ.2ಕ್ಕಿಂತಲೂ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಹೇಳಿದೆ.

