ರಾಜ್ಯಚಿಕ್ಕಬಳ್ಳಾಪುರ: ಚುಡಾಯಿಸಿದ್ದನ್ನು ಪ್ರಶ್ನಿಸಿದ ವಿದ್ಯಾರ್ಥಿನಿ ಮನೆಗೆ ನುಗ್ಗಿ ಕತ್ತು ಕೊಯ್ಯಲು ಯತ್ನ, ಪುಂಡರಿಂದ ಕಲ್ಲು ತೂರಾಟ!
ನಡುರಸ್ತೆಯಲ್ಲಿ ನಿಂತ ಪುಂಡರ ಗುಂಪೊಂದು ಹುಡುಗಿಯರನ್ನು ಚುಡಾಯಿಸುತ್ತಿದ್ದು ಇದನ್ನು ಪ್ರಶ್ನಿಸಿದ ವಿದ್ಯಾರ್ಥಿನಿಯ ಮನೆಯ ಮೇಲೆ ಆ ಗುಂಪು ಕಲ್ಲು ತೂರಾಟ ನಡೆಸಿದ್ದಲ್ಲದೇ ಮನೆಗೆ ನುಗ್ಗಿ ವಿದ್ಯಾರ್ಥಿನಿಯ ಕತ್ತು ಕೊಯ್ಯಲು ಯತ್ನಿಸಿದ ಘಟನೆ ಚಿಂತಾಮಣಿಯಲ್ಲಿ ನಡೆದಿದೆ.