FATF

ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಗೆಲುವು: FATF ಉಪಾಧ್ಯಕ್ಷರಾಗಿ ವಿವೇಕ್ ಅಗರ್ವಾಲ್ ಆಯ್ಕೆ
ಜಾಗತಿಕ ಮಟ್ಟದಲ್ಲಿ ಭಯೋತ್ಪಾದನೆಗೆ ಹಣಕಾಸು ನೆರವು ಹಾಗೂ ಅಕ್ರಮ ಹಣಕಾಸು ಜಾಲಗಳನ್ನು ತಡೆಗಟ್ಟುವ ಪ್ರಯತ್ನಗಳಲ್ಲಿ ಭಾರತದ ಪಾತ್ರ ಹೆಚ್ಚುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ.

ಮೂಲಭೂತವಾದಿಗಳ ಒತ್ತಡಕ್ಕೆ ಮಣಿದ ಪಾಕ್ ಸರ್ಕಾರ; ಹಿಂದೂ ಹೆಸರುಗಳ ಮರು ನಾಮಕರಣ ಮುಂದೂಡಿಕೆ!
ಪಾಕ್ ಸರ್ಕಾರ ಅಲ್ಲಿನ ಕೆಲ ಪ್ರದೇಶಗಳಿಗೆ ಹಿಂದೂ ಹೆಸರುಗಳ ಮರು ನಾಮಕರಣ ಮಾಡುವ ಪ್ರಕ್ರಿಯೆಯನ್ನು ಮುಂದೂಡಿದ್ದು, ಕೆಲವು "ಅತಿರೇಕಿ ಅಂಶಗಳು" ಮತ್ತು ಮೂಲಭೂತವಾದಿಗಳ ಒತ್ತಡಕ್ಕೆ ಮಣಿದು ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗಿದೆ.

ಅಚ್ಚರಿ: ಇಸ್ಲಾಮಿ ಹೆಸರುಗಳ ಕೈ ಬಿಟ್ಟು ಪಾಕಿಸ್ತಾನದ ಪ್ರದೇಶಗಳಿಗೆ ಹಿಂದೂ ಹೆಸರು ಮರು ನಾಮಕರಣ; ಏನಾಗ್ತಿದೆ ಲಾಹೋರ್ ನಲ್ಲಿ?
ದೇಶ ವಿಭಜನೆಯ ನಂತರ ಪಾಕಿಸ್ತಾನ ಮತ್ತೆ ಮಹತ್ವದ ಘಟನೆಗೆ ವೇದಿಕೆಯಾಗಿದ್ದು, ವಿಭಜನೆಯ ನಂತರದಿಂದಲೇ ಪಾಕಿಸ್ತಾನದಲ್ಲಿನ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂಗಳು ಮತ್ತು ಸಿಖ್ ಸಮುದಾಯದವರ ಸ್ಥಿತಿ ಗಂಭೀರ ಚಿಂತೆಯ ವಿಷಯವಾಗಿಯೇ ಉಳಿದಿದೆ.

'ಭಯೋತ್ಪಾದನಾ ದಾಳಿ ಯಶಸ್ಸಿಗೆ ಹಣದ ಅಗತ್ಯವಿರುತ್ತದೆ': ಪಹಲ್ಗಾಮ್ ಹತ್ಯಾಕಾಂಡಕ್ಕೆ FATF ತೀವ್ರ ಖಂಡನೆ, ಪಾಕ್ ಗೆ 'Grey List' ಭೀತಿ
22 ಏಪ್ರಿಲ್ 2025 ರಂದು ಪಹಲ್ಗಾಮ್ ನಲ್ಲಿ ನಡೆದ ಕ್ರೂರ ಭಯೋತ್ಪಾದಕ ದಾಳಿ ಕಳವಳಕಾರಿ ಹಾಗೂ ಖಂಡನೀಯವಾಗಿದೆ.

ಅಕ್ರಮ ಹಣ ವರ್ಗಾವಣೆ, ಭಯೋತ್ಪಾದಕ ಹಣಕಾಸು ವಿರೋಧಿ ವ್ಯವಸ್ಥೆ: ಭಾರತದ ಕ್ರಮಕ್ಕೆ FATF ಮೆಚ್ಚುಗೆ!
ಭಾರತದಲ್ಲಿನ ಅಕ್ರಮ ಹಣ ವರ್ಗಾವಣೆ, ಭಯೋತ್ಪಾದಕ ಹಣಕಾಸು ವಿರೋಧಿ ವ್ಯವಸ್ಥೆಯನ್ನು ಶ್ಲಾಘಿಸಿರುವ ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ ದೇಶದ ವ್ಯವಸ್ಥೆ ಪರಿಣಾಮಕಾರಿಯಾಗಿದೆ.

ಉಕ್ರೇನ್ ಮೇಲೆ ಆಕ್ರಮಣ: ರಷ್ಯಾದ ಎಫ್ಎಟಿಎಫ್ ಸದಸ್ಯತ್ವ ಅಮಾನತು
ಉಕ್ರೇನ್ ಮೇಲೆ ರಷ್ಯಾ ಆಕ್ರಮಣದಿಂದಾಗಿ ಅದರ ಸದಸ್ಯತ್ವವನ್ನು ಅಮಾನತುಗೊಳಿಸಿರುವುದಾಗಿ ಜಾಗತಿಕ ಹಣ ವರ್ಗಾವಣೆ ವಿರೋಧಿ ನಿಗಾ ಸಂಸ್ಥೆ ಹಣಕಾಸು ಕ್ರಿಯಾ ಕಾರ್ಯಪಡೆ (ಎಫ್ಎಟಿಎಫ್) ಶುಕ್ರವಾರ ಹೇಳಿದೆ.

ಭಯೋತ್ಪಾದನಾ ಉದ್ಯಮವನ್ನು ಚಾಲ್ತಿಯಲ್ಲಿಟ್ಟಿದೆ ಪಾಕಿಸ್ತಾನದ ರಾಜತಾಂತ್ರಿಕತೆ
ಎಫ್ಎಟಿಎಫ್ ಎನ್ನುವುದು ಒಂದು ಅಂತರ್ ಸರ್ಕಾರಿ ಅಂತರರಾಷ್ಟ್ರೀಯ ಸಂಸ್ಥೆಯಾಗಿದ್ದು, ಇದನ್ನು 1989ರಲ್ಲಿ ಜಾಗತಿಕ ಹಣಕಾಸು ಸೌಹಾರ್ದತೆಗೆ ಧಕ್ಕೆ ತರುವಂತಹ ಭಯೋತ್ಪಾದನೆಗೆ ಹಣಕಾಸಿನ ನೆರವು, ಹಣಕಾಸಿನ ಅವ್ಯವಹಾರಗಳು ಹಾಗೂ ಇತರ ಅಪಾಯಕಾರಿ ಚಟುವಟಿಕೆಗಳ ಮೇಲೆ ನಿಗಾ ಇಡಲು ಸ್ಥಾಪಿಸಲಾಗಿತ್ತು.

ಭಯೋತ್ಪಾದನೆಗೆ ಹಣಕಾಸು ನೆರವು: 4 ವರ್ಷಗಳ ನಂತರ FATF ನ ಗ್ರೇ ಲಿಸ್ಟ್‌ನಿಂದ ಹೊರಬಂದ ಪಾಕ್!
ನಾಲ್ಕು ವರ್ಷಗಳ ನಂತರ ಪಾಕಿಸ್ತಾನ ಹಣಕಾಸು ಕ್ರಿಯಾ ಕಾರ್ಯಪಡೆ FATFನ ಗ್ರೇ ಲಿಸ್ಟ್‌ನಿಂದ ಹೊರಬಂದಿದೆ. ಪ್ಯಾರಿಸ್‌ನಲ್ಲಿ ನಡೆದ ಎರಡು ದಿನಗಳ ಪರಿಶೀಲನಾ ಸಭೆಯ ನಂತರ ಎಫ್‌ಎಟಿಎಫ್ ಈ ನಿರ್ಧಾರವನ್ನು ಪ್ರಕಟಿಸಿದೆ.

ಕೊರೋನಾ ಮಧ್ಯೆ ಪಾಕಿಸ್ತಾನಕ್ಕೆ ಮತ್ತೊಂದು ಹೊಡೆತ: ಎಫ್ಎಟಿಎಫ್ ನ ಗ್ರೇ ಪಟ್ಟಿಯಲ್ಲೇ ಉಳಿದ ಪಾಕ್!
ಭಯೋತ್ಪಾದಕ ಹಣಕಾಸು ವ್ಯವಸ್ಥೆ ಕುರಿತಂತೆ ಯಾವುದೇ ಕ್ರಮಕೈಗೊಳ್ಳುವಲ್ಲಿ ವಿಫಲವಾಗಿದ್ದರಿಂದ ಪಾಕಿಸ್ತಾನ ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‌ಎಟಿಎಫ್) 'ಬೂದು ಪಟ್ಟಿಯಲ್ಲಿ' ಉಳಿದುಕೊಂಡಿದೆ.

