FATF

ಪಾಕ್ ಗೆ ಮತ್ತೆ ಜಾಗತಿಕ ಮಟ್ಟದಲ್ಲಿ ಮುಖಭಂಗ!
ಪಾಕಿಸ್ತಾನಕ್ಕೆ ಮತ್ತೆ ಜಾಗತಿಕ ಮಟ್ಟದಲ್ಲಿ ಮುಖಭಂಗ ಉಂಟಾಗಿದ್ದು, ಉಗ್ರರ ಪೋಷಣೆ ನಿಲ್ಲಿಸುವಲ್ಲಿ ಪಾಕ್ ವಿಫಲವಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ಕ್ರಿಯಾ ಕಾರ್ಯಪಡೆ (Financial Action Task Force) ಹೇಳಿದೆ.

ಫತ್ಫ್ (FATF): ಗ್ರೇ ಪಟ್ಟಿಯಲ್ಲಿ ಉಳಿಯಲಿರುವ ಪಾಕಿಸ್ತಾನ
ಗ್ಲೋಬಲ್ ವಾಚ್ ಡಾಗ್ ಸಿದ್ದ ಪಡಿಸಿರುವ ಹಣಕಾಸು ಕ್ರಿಯಾ ಯೋಜನೆಯ(ಎಫ್‌ಎಟಿಎಫ್) 27 ಅಂಶಗಳಲ್ಲಿ ಆರು ಅಂಶಗಳನ್ನು ಅನುಸರಿಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಪಾಕಿಸ್ತಾನ ಫತ್ಫ್ ನ ಗ್ರೇ ಪಟ್ಟಿಯಲ್ಲೇ ಉಳಿಯಲಿದೆ ಎಂದು ಹೇಳಲಾಗಿದೆ.

ದಾವೂದ್ ಪಾಕಿಸ್ತಾನದಲ್ಲಿಲ್ಲ, ಮಾಧ್ಯಮಗಳ ವರದಿ ಸುಳ್ಳು; ಯೂಟರ್ನ್ ಹೊಡೆದ ಪಾಕ್ ಸರ್ಕಾರ
ಭೂಗತ ಪಾತಕಿ ಮತ್ತು ಭಾರತದ ಮೋಸ್ಟ್ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದು, ಆತನೂ ಸೇರಿದಂತೆ 88 ಉಗ್ರರ ವಿರುದ್ಧದ ನಿರ್ಬಂಧಗಳನ್ನು ಹೆಚ್ಚಿಸಿರುವುದಾಗಿ ಹೇಳಿದ್ದ ಪಾಕಿಸ್ತಾನ ಇದೀಗ ಯೂ ಟರ್ನ್ ಹೊಡೆದಿದ್ದು, ದಾವೂದ್ ಪಾಕಿಸ್ತಾನದಲ್ಲಿ ಇಲ್ಲ. ಮಾಧ್ಯಮಗಳ ವರದಿ ಸುಳ್ಳು ಎಂದು ಹೇಳಿದೆ.

ದಾವೂದ್ ಪಾಕ್ ನಲ್ಲೇ ಇದ್ದಾನೆ, ಹಫೀಜ್ ಸಯ್ಯೀದ್, ಮಸೂದ್ ಅಜರ್ ಸೇರಿದಂತೆ 88 ಉಗ್ರರ ಮೇಲಿನ ನಿರ್ಬಂಧ ಹೆಚ್ಚಳ: ಫತ್ಫ್ ಕಪ್ಪು ಪಟ್ಟಿ ಭೀತಿ ಬೆನ್ನಲ್ಲೇ ಪಾಕ್ ಹೇಳಿಕೆ
ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದು, ಹಫೀಜ್ ಸಯ್ಯೀದ್, ಮಸೂದ್ ಅಜರ್ ಸೇರಿದಂತೆ 88 ಉಗ್ರರ ಮೇಲಿನ ನಿರ್ಬಂಧ ಹೆಚ್ಚಳ ಮಾಡಲಾಗಿದೆ ಎಂದು ಪಾಕಿಸ್ತಾನ ಸರ್ಕಾರ ಶನಿವಾರ ಹೇಳಿದೆ.

ಪಾಕ್ ಗೆ ಮತ್ತೆ ಜಾಗತಿಕ ಮಟ್ಟದಲ್ಲಿ ಮುಖಭಂಗ!
ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡುವುದನ್ನು ತಡೆಗಟ್ಟಲು ಇರುವ ಜಾಗತಿಕ ಕಣ್ಗಾವಲು ಸಂಸ್ಥೆ (ಎಫ್ ಎಟಿಎಫ್) ನಿಂದ ಮತ್ತೆ ಪಾಕಿಸ್ತಾನಕ್ಕೆ ಮುಖಭಂಗ ಉಂಟಾಗಿದೆ.

'ಗ್ರೇ ಲಿಸ್ಟ್'ನಲ್ಲೇ ಉಳಿದ ಪಾಕಿಸ್ತಾನ, 4 ತಿಂಗಳಲ್ಲಿ ಉಗ್ರವಾದ ಹತ್ತಿಕ್ಕದಿದ್ದರೆ ಕಠಿಣ ಕ್ರಮ: ಎಫ್‌ಎಟಿಎಫ್ ಎಚ್ಚರಿಕೆ!
ಜಾಗತಿಕ ಉಗ್ರ ಚಟುವಟಿಕೆಗೆ ಹಣ ಹೂಡಿಕೆ ಮುಂದುವರಿಸಿರುವ ಪಾಕಿಸ್ತಾನವನ್ನು "ಗ್ರೇ ಲಿಸ್ಟ್" ನಲ್ಲಿ ಮುಂದುವರಿಸಲು ಜಾಗತಿಕ ಉಗ್ರವಾದ ಹಣಕಾಸು ನಿಗ್ರಹ ಸಂಸ್ಥೆ ಎಫ್‌ಎಟಿಎಫ್ ತೀರ್ಮಾನಿಸಿದೆ.

ಎಫ್‌ಎಟಿಎಫ್ ನಿಂದ ಪಾಕಿಸ್ತಾನಕ್ಕೆ ಮತ್ತೆ ಮುಖಭಂಗ: ಉಗ್ರರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಸಂದೇಶ ರವಾನೆ
ಹಣಕಾಸು ವ್ಯವಸ್ಥೆಯ ಮೇಲಿನ ಜಾಗತಿಕ ಕಣ್ಗಾವಲು ಸಂಸ್ಥೆ (ಎಫ್‌ಎಟಿಎಫ್) ಸಭೆಯಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ಮುಖಭಂಗ ಉಂಟಾಗಿದೆ.

'ಕಪ್ಪು ಪಟ್ಟಿ' ಸೇರ್ಪಡೆ ವಿಚಾರದಲ್ಲಿ ಪಾಕಿಸ್ತಾನ ತೀವ್ರ ಒತ್ತಡ ಎದುರಿಸುತ್ತಿದೆ: ಜನರಲ್ ಬಿಪಿನ್ ರಾವತ್
ಬೂದು ಪಟ್ಟಿಯಲ್ಲಿರುವುದು( ಗ್ರೇ ಲಿಸ್ಟ್) ಯಾವುದೇ ದೇಶಕ್ಕೆ ಹಿನ್ನಡೆಯಾಗಿದ್ದು, ಹಣಕಾಸು ಕಾರ್ಯಪಡೆಯ(ಎಫ್ಎಟಿಎಫ್) ಆದೇಶಗಳನ್ನು ಪಾಲಿಸಲು ಪಾಕಿಸ್ತಾನದ ಮೇಲೆ ತೀವ್ರ ಒತ್ತಡವಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಪ್ರತಿಪಾದಿಸಿದ್ದಾರೆ.

ಪಾಕಿಸ್ತಾನಕ್ಕೆ ಅಂತಿಮ ಗಡುವು ನೀಡಿದ ಎಫ್‌ಎಟಿಎಫ್! ಭಯೋತ್ಪಾದನೆ ಕಪ್ಪುಪಟ್ಟಿ ಸೇರ್ಪಡೆಯಿಂದ ತಾತ್ಕಾಲಿಕ ರಿಲೀಫ್
ಒಂದು ಮಹತ್ವದ ಬೆಳವಣಿಗೆಯಲ್ಲಿ ಪಾಕಿಸ್ತಾನವು ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (ಎಫ್‌ಎಟಿಎಫ್) ಕಪ್ಪುಪಟ್ಟಿ ಸೇರ್ಪಡೆಯಿಂದ ಬಚಾವಾಗಿದೆ.ಫೆಬ್ರವರಿ 2020 ರೊಳಗೆ ದೇಶದಲ್ಲಿನ ಭಯೋತ್ಪಾದಕರ ವಿರುದ್ಧ.....

