father arrest

ಅಪ್ರಾಪ್ತೆ ಗರ್ಭಿಣಿ ಕೇಸ್: 17 ಪುರುಷರ DNA ಪರೀಕ್ಷೆ ನಡೆಸಿದ್ದ ವೈದ್ಯರಿಗೆ ಶಾಕ್; ತಂದೆ ಅರೆಸ್ಟ್
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ತನಿಖೆ ಪ್ರಾರಂಭವಾದ ಈ ಭಯಾನಕ ಪ್ರಕರಣದಲ್ಲಿ, ಪೊಲೀಸರು ಈ ಹಿಂದೆ ಎರಡನೇ ಆರೋಪಿಯಾಗಿ 17 ವರ್ಷದ ಬಾಲಕನನ್ನು ಬಂಧಿಸಿದ್ದರು, ಈ ಇಬ್ಬರೂ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ಸಂತ್ರಸ್ತೆ ಗುರುತಿಸಿದ್ದಳು.

ಬೆಂಗಳೂರು: ಮದ್ಯವ್ಯಸನಿ ಮಗನನ್ನು ಕೊಂದ 64 ವರ್ಷದ ತಂದೆಯ ಬಂಧನ
ಕ್ಯಾಬ್ ಚಾಲಕನಾಗಿದ್ದ ರಾಜೇಶ್, ನಿತ್ಯವೂ ಪಾನಮತ್ತನಾಗಿ ಬಂದು ಪೋಷಕರೊಂದಿಗೆ ಜಗಳವಾಡುತ್ತಿದ್ದ. ತಡರಾತ್ರಿ ಪಾನಮತ್ತನಾಗಿ ಬಂದಿದ್ದ ರಾಜೇಶ್, ಮನೆಯ ಗೇಟ್ನ್ನ ಒದ್ದು, ತಂದೆಯ ಮೇಲೆ ಹಲ್ಲೆ ಮಾಡಲಾರಂಭಿಸಿದ್ದ.

