Father died

ವೃದ್ಧನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಮನನೊಂದ ತಂದೆ ಆತ್ಮಹತ್ಯೆ
ಕಿರಾಣಿ ಅಂಗಡಿ ಇಟ್ಟುಕೊಂಡಿದ್ದ ವೃದ್ಧನೊಬ್ಬ ಹತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಇದರಿಂದ ಮನನೊಂದ ಬಾಲಕಿ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕೊಟ್ಟಾಯಂನ ಕುರಿಚಿಯಲ್ಲಿ ನಡೆದಿದೆ.

ಮಗನ ಅಂತ್ಯಕ್ರಿಯೆ ವೇಳೆ ಕೊರೋನಾ ಸೋಂಕು ಪೀಡಿತ ತಂದೆ ಸಾವು!
ಮಗನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಕೋವಿಡ್-19 ಸೋಂಕು ಪೀಡಿತ ತಂದೆ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಕೊಡಗಿನಲ್ಲಿ ವರದಿಯಾಗಿದೆ.

ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ತಂದೆ ಕೋವಿಡ್ ಗೆ ಬಲಿ
ಕೋವಿಡ್-19 ಸೋಂಕಿಗೆ ತುತ್ತಾಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಅವರ ತಂದೆ ಭಾನುವಾರ ಮೃತಪಟ್ಟಿದ್ದಾರೆ ಎಂದು ಪಕ್ಷದ ಮುಖಂಡರೊಬ್ಬರು ಹೇಳಿದ್ದಾರೆ.

