Father Dies

ರಸ್ತೆ ಅಪಘಾತದಲ್ಲಿ ಮಗ ಸಾವನ್ನಪ್ಪಿದ ಸುದ್ದಿ ಕೇಳಿ ಹೃದಯಾಘಾತದಿಂದ ತಂದೆ ಸಾವು; ಕುಟುಂಬದಲ್ಲಿ ಮಡುಗಟ್ಟಿದ ಆಕ್ರಂದನ!
ದೇಶ

ರಸ್ತೆ ಅಪಘಾತದಲ್ಲಿ ಮಗ ಸಾವನ್ನಪ್ಪಿದ ಸುದ್ದಿ ಕೇಳಿ ಹೃದಯಾಘಾತದಿಂದ ತಂದೆ ಸಾವು; ಕುಟುಂಬದಲ್ಲಿ ಮಡುಗಟ್ಟಿದ ಆಕ್ರಂದನ!

ಪ್ರಯಾಗ್‌ರಾಜ್‌ನ ಗಂಗಾ ನದಿ ದಂಡೆಯಲ್ಲಿರುವ ಸೊರಾನ್‌ನಲ್ಲಿ ನಡೆದ ದುರಂತ ಮನ ಕಲಕುವಂತಿದೆ. ರಸ್ತೆ ಅಪಘಾತದಲ್ಲಿ ಮಗನ ಸಾವಿನ ಸುದ್ದಿ ಕೇಳಿ ತಂದೆ ತೀವ್ರ ಆಘಾತಕ್ಕೊಳಗಾಗಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

T20 World Cup 2026: ಜಿಂಬಾಬ್ವೆ ವಿರುದ್ಧ ಗೆದ್ದ ಖುಷಿಯಲ್ಲಿದ್ದ ರಿಂಕು ಸಿಂಗ್‌ಗೆ ಆಘಾತ; ತಂದೆ ಖಾನ್ ಚಂದ್ ನಿಧನ!
ಕ್ರಿಕೆಟ್

T20 World Cup 2026: ಜಿಂಬಾಬ್ವೆ ವಿರುದ್ಧ ಗೆದ್ದ ಖುಷಿಯಲ್ಲಿದ್ದ ರಿಂಕು ಸಿಂಗ್‌ಗೆ ಆಘಾತ; ತಂದೆ ಖಾನ್ ಚಂದ್ ನಿಧನ!

ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಗ್ರೇಟರ್ ನೋಯ್ಡಾದ ಯಥಾರ್ಥ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಈ ವಾರ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು.

'ಮಗಳೇ ಹರ್ಷಿತಾ, ನೀನು ಮಾಡಿದ್ದು ಸರಿಯಲ್ಲ...': ಅನ್ಯ ಸಮುದಾಯದ ಯುವಕನೊಂದಿಗೆ ಯುವತಿ ಮದುವೆ; ತಂದೆ ಆತ್ಮಹತ್ಯೆ!
ದೇಶ

'ಮಗಳೇ ಹರ್ಷಿತಾ, ನೀನು ಮಾಡಿದ್ದು ಸರಿಯಲ್ಲ...': ಅನ್ಯ ಸಮುದಾಯದ ಯುವಕನೊಂದಿಗೆ ಯುವತಿ ಮದುವೆ; ತಂದೆ ಆತ್ಮಹತ್ಯೆ!

ರಿಷಿರಾಜ್ ಅಲಿಯಾಸ್ ಸಂಜು ಜೈಸ್ವಾಲ್ ಎಂದು ಗುರುತಿಸಲಾದ ವ್ಯಕ್ತಿ ರಾತ್ರಿ 1 ಗಂಟೆ ಸುಮಾರಿಗೆ ತಮ್ಮ ರೂಂನಲ್ಲಿ ರಿವಾಲ್ವರ್‌ನಿಂದ ಶೂಟ್ ಮಾಡಿಕೊಂಡಿದ್ದಾರೆ.

ಮೆದುಳು ನಿಷ್ಕ್ರಿಯಗೊಂಡಿದ್ದ ಮಗನ ಅಂಗಾಂಗ ದಾನ, ಮಗನ ಸಾವಿನ ಸುದ್ದಿ ಕೇಳಿ ತಂದೆ ಕೂಡ ಸಾವು!
ರಾಜ್ಯ

ಮೆದುಳು ನಿಷ್ಕ್ರಿಯಗೊಂಡಿದ್ದ ಮಗನ ಅಂಗಾಂಗ ದಾನ, ಮಗನ ಸಾವಿನ ಸುದ್ದಿ ಕೇಳಿ ತಂದೆ ಕೂಡ ಸಾವು!

ಪುತ್ರ ಶೋಕಂ ನಿರಂತರಂ ಅನ್ನುವಂತೆ ಮಗನ ಸಾವಿನ ಸುದ್ದಿ ಕೇಳಿದ ತಂದೆ ಕೂಡ ಆಘಾತದಿಂದ ಕುಸಿದುಬಿದ್ದು ಮೃತಪಟ್ಟಿರುವ ಕರುಣಾಜನಕ ಘಟನೆ ಶಿವಮೊಗ್ಗದಲ್ಲಿ ನಡೆದಿದೆ...