ದೇಶಬಿಹಾರ: ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಮಗ ಸತ್ತೇ ಹೋದ ಎಂದು ನಕಲಿ ಮರಣ ಪ್ರಮಾಣಪತ್ರ ಸಲ್ಲಿಸಿದ ತಂದೆ!
ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ನಂತರ ಬಂಧನದಿಂದ ತಪ್ಪಿಸಿಕೊಳ್ಳಲು ತನ್ನ ತಂದೆಯ ನೆರವಿನಿಂದ ಸುಮಾರು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಿಕ್ಷಕನನ್ನು ಕೊನೆಗೂ ಪೊಲೀಸರು ಬಂಧಿಸಲುವಲ್ಲಿ...