ದೇಶನೀಟ್ ಪರೀಕ್ಷೆಯಲ್ಲಿ ಅನುತ್ತೀರ್ಣ: ಮಗ ಆತ್ಮಹತ್ಯೆ ಮಾರನೆಯ ದಿನವೇ ತಂದೆ ಕೂಡ ಸಾವು!, NEET ಪರೀಕ್ಷೆ ಶೀಘ್ರ ರದ್ದು ಎಂದ ಸಿಎಂ
ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ನಂತರ 19 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡ ಒಂದು ದಿನದ ನಂತರ, ಯುವಕನ ತಂದೆ ಕೂಡ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ.