ರಾಜ್ಯತುಮಕೂರು: ಹರೆಯದ ಮಗಳನ್ನು ಕೊಂದು, ಶವವನ್ನು ಹೂತಿಟ್ಟ ಕಟುಕ ತಂದೆ!
ಶಿರಾ ತಾಲ್ಲೂಕಿನ ನಿಂಬೆಮರದಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆಕೆಯ ಮದುವೆ ಬಗ್ಗೆ ಕುಟುಂಬದೊಳಗೆ ಪದೇ ಪದೇ ಜಗಳಗಳು ನಡೆಯುತ್ತಿದ್ದರಿಂದ ಆಕೆಯ ತಂದೆ ತಿಮ್ಮರಾಯಪ್ಪನೇ ಕೊಂದಿದ್ದಾರೆ ಎಂಬುದಕ್ಕೆ ತಮ್ಮ ಬಳಿ ಪುರಾವೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.