ದೇಶಹೃದಯ ವಿದ್ರಾವಕ ಘಟನೆ: ಪತ್ನಿ, ತಾಯಿ ಕೊಂದು, ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ!
ಮೋಹನ್ ಎಂಬ ವ್ಯಕ್ತಿ ತನ್ನ ಪತ್ನಿ ಮತ್ತು ಹೆತ್ತ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಾರಾಯಣವನಂ ಮಂಡಲದ ವೆಂಕಟಕೃಷ್ಣಪಾಲೆಂ ಪಂಚಾಯತ್ನಲ್ಲಿ ನಡೆದಿದೆ.