ದೇಶರಾಜಸ್ಥಾನ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ತಂದೆ-ಮಗನಿಗೆ 20 ವರ್ಷ ಜೈಲು ಶಿಕ್ಷೆ
ರಾಜಸ್ಥಾನದ ಕೋಟಾದಲ್ಲಿ ಮೂರು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಆಕೆ ಮೇಲೆ ಅತ್ಯಾಚಾರ ಎಸಗಿದ 24 ವರ್ಷದ ಯುವಕ ಮತ್ತು ಆತನ ತಂದೆಗೆ ಪೋಕ್ಸೊ ನ್ಯಾಯಾಲಯ ಶನಿವಾರ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.