ರಾಜ್ಯಯಾದಗಿರಿಯಲ್ಲಿ ಬೆಚ್ಚಿಬೀಳಿಸುವ ಘಟನೆ: ಹೆಂಡತಿ ಮೇಲಿನ ಕೋಪಕ್ಕೆ, ಮೂವರು ಮಕ್ಕಳನ್ನು ಬೈಕ್ನಲ್ಲಿ ಕರೆದೊಯ್ದು ಇಬ್ಬರನ್ನು ನಾಲೆಗೆ ಎಸೆದ ಪಾಪಿ ತಂದೆ!
ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎನ್ನುತ್ತಾರೆ. ಆದರೆ, ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದಲ್ಲಿ ನಡೆದ ಗಂಡ ಹೆಂಡತಿಯ ಜಗಳ, ತಾವೇ ಜನ್ಮ ಕೊಟ್ಟ ಮಕ್ಕಳನ್ನ ಕೊಲೆ ಮಾಡುವ ತನಕ ಹೋಗಿದೆ. ಆ ಕುರಿತ ವರದಿ ಇಲ್ಲಿದೆ: