Father, two children

ಪ್ರಸ್ತುತ ಸಮಾಜಕ್ಕೆ 'Father' ಸಿನಿಮಾದಂತಹ ಕಥೆ ಬೇಕು: ಹಿರಿಯ ನಟ ಪ್ರಕಾಶ್ ರಾಜ್
ಫಾದರ್ ಸಿನಿಮಾವನ್ನು ರಾಜ್ ಮೋಹನ್ ಬರೆದು ನಿರ್ದೇಶಿಸಿದ್ದು, ತಂದೆ ಮತ್ತು ಮಗನ ನಡುವಿನ ಬಾಂಧವ್ಯದ ಕಥೆಯಾಗಿದೆ. ಈ ಚಿತ್ರದಲ್ಲಿ ಕೃಷ್ಣ ಮತ್ತು ಹಿರಿಯ ನಟ ಪ್ರಕಾಶ್ ರಾಜ್ ಅಭಿನಯಿಸಿದ್ದಾರೆ.

ಮಹಾರಾಷ್ಟ್ರ: 9 ವರ್ಷದ ಮಗನ ಬಾಯಿಗೆ ಕಾಗದದ ಉಂಡೆ ತುರುಕಿ ಉಸಿರುಗಟ್ಟಿಸಿ ಕೊಲೆ, ತಂದೆಯ ಬಂಧನ
ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ತನ್ನ ಒಂಬತ್ತು ವರ್ಷದ ಮಗನ ಬಾಯಿಗೆ ಕಾಗದದ ಚೆಂಡನ್ನು ತುರುಕಿ ಉಸಿರುಗಟ್ಟಿಸಿ ಕೊಂದ ಆರೋಪದ ಮೇಲೆ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.

ತುಮಕೂರು: ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ
ತುಮಕೂರು ಜಿಲ್ಲೆಯಲ್ಲಿ ಪಾಪಿ ತಂದೆಯಿಂದಲೇ ಮಗಳ ಮೇಲೆ ಪೈಶಾಚಿಕ ಕೃತ್ಯ ನಡೆದಿದೆ. ಹೆತ್ತ ಮಗಳ ಮೇಲೆಯೇ ಕಾಮುಕ ತಂದೆ ಆತ್ಯಾಚಾರ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಿಪ್ಪೆತೋಪು ಬಡವಾಣೆಯಲ್ಲಿ ನಡೆದಿದೆ.

ಅಪ್ಪ- ಮಗನ ಬಾಂಧವ್ಯದ 'ಫಾದರ್': ಕೃಷ್ಣನಿಗೆ ಅಮೃತಾ ಅಯ್ಯಂಗಾರ್ ಜೋಡಿ
ರಾಜಮೋಹನ್ ಅವರ ಕನ್ನಡದ ಚೊಚ್ಚಲ ನಿರ್ದೇಶನದ ಸಿನಿಮಾದಲ್ಲಿ, ಪ್ರಕಾಶ್ ರಾಜ್ ಮತ್ತು ಕೃಷ್ಣ ತಂದೆ-ಮಗ ಜೋಡಿಯಾಗಿ, ತೆಲುಗು ನಟ ಸುನೀಲ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಇನ್ನು ದುಡಿದು ತಂದು ಊಟ ಹಾಕಲು ಸಾಧ್ಯವಿಲ್ಲ: ಹೆಂಡತಿ ಮತ್ತು 7 ಅಪ್ರಾಪ್ತ ಮಕ್ಕಳನ್ನು ಕೊಚ್ಚಿ ಕೊಂದ ಪಾಪಿ!
ಪತಿಯೋರ್ವ ತನ್ನ ಪತ್ನಿ ಮತ್ತು ಏಳು ಅಪ್ರಾಪ್ತ ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಭಯಾನಕ ಘಟನೆಯೊಂದು ಪಾಕಿಸ್ತಾನದ ಪಂಜಾಬ್ ನಲ್ಲಿ ಬೆಳಕಿಗೆ ಬಂದಿದೆ.

ಕೋಲಾರ: ಕೌಟುಂಬಿಕ ಕಲಹ; ಇಬ್ಬರು ಗಂಡು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆ!
ಇಬ್ಬರು ಗಂಡು ಮಕ್ಕಳಿಗೆ ವಿಷ ಕುಡಿಸಿ ತಂದೆಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು: ನಾಟಿ ಕೋಳಿ ಸಾರು ಜೊತೆ ಮದ್ಯ ಸೇವನೆ, ಬೇಡ ಎಂದ ಪುತ್ರನ ಹತ್ಯೆಗೈದ ತಂದೆ!
ನಾಟಿ ಕೋಳಿ ಸಾರು ಜೊತೆ ಮದ್ಯ ಸೇವನೆ ಮಾಡಲು ಬಿಡದ ಕಾರಣಕ್ಕೆ ತಂದೆಯೊಬ್ಬ ತನ್ನ ಮಗನನ್ನೇ ಹತ್ಯೆ ಮಾಡಿರುವ ಘಟನೆಯೊಂದು ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.
ಮೈಸೂರು: ಪುತ್ರನ ಮೊಬೈಲ್ ಚಟಕ್ಕೆ ಬೇಸತ್ತು ಚಾಕುವಿನಿಂದ ಇರಿದು ಕೊಂದ ತಂದೆ!
ಮೈಸೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಮೊಬೈಲ್ ಚಟದಿಂದ ಬೇಸತ್ತು ಸ್ವಂತ ಮಗನನ್ನೇ ಕೊಂದಿರುವ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮೈಸೂರು ನಗರದ ಬನ್ನಿಮಂಟಪದಲ್ಲಿ ಈ ಘಟನೆ ನಡೆದಿದೆ.

ಕುಟುಂಬದಿಂದ ದೂರವಾಗಲು ನೀನೆ ಕಾರಣ: ಮಗಳ ಕತ್ತು ಸೀಳಿ, ಬೆಂಕಿ ಹಚ್ಚಿ ಕೊಲೆ ಮಾಡಿದ ತಂದೆ!
ತಂದೆಯೇ ತನ್ನ ಮಗಳ ಕತ್ತು ಸೀಳಿ, ಬೆಂಕಿ ಹಚ್ಚಿ ಕೊಂದಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

