Father, two children

ರಾಮನಗರ: ಕ್ಷುಲ್ಲಕ ಕಾರಣಕ್ಕೆ ಗುದ್ದಲಿಯಿಂದ ತಲೆಗೆ ಹೊಡೆದು ತಂದೆಯನ್ನೇ ಕೊಂದ ಮಗಳು!
ಕ್ಷುಲ್ಲಕ ಕಾರಣಕ್ಕೆ ಮಗಳೊಬ್ಬಳು ತನ್ನ ತಂದೆಯನ್ನೇ ಕೊಂದಿರುವ ಆಘಾತಕಾರಿ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ಕುಡಿದು ಬಂದು ಕಿರುಕುಳ; ಪೆಟ್ರೋಲ್ ಸುರಿದು ಪುತ್ರನನ್ನೇ ಸಜೀವ ದಹನ ಮಾಡಿದ ತಂದೆ!
ಚಿಕ್ಕಬಳ್ಳಾಪುರ ಜಿಲ್ಲೆಯ ವಾಣಿಗರಹಳ್ಳಿಯಲ್ಲಿ ಕುಡಿದು ಬಂದು ತನ್ನ ತಾಯಿಯ ಮೇಲೆ ಹಲ್ಲೆ ಮಾಡುತ್ತಿದ್ದ ಪುತ್ರನ ಕೃತ್ಯಕ್ಕೆ ಬೇಸತ್ತ ತಂದೆಯೊಬ್ಬರು, ಆತನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಶನಿವಾರ ನಡೆದಿದೆ.

ವಿಜಯಪುರ: ಬಟ್ಟೆ ತೊಳೆಯಲು ಹೋಗಿದ್ದಾಗ ಭೀಮಾ ನದಿಯಲ್ಲಿ ಮುಳುಗಿ ತಾಯಿ, ಮಕ್ಕಳಿಬ್ಬರ ದುರ್ಮರಣ
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಖೇಡಗಿ ಗ್ರಾಮದ ಬಳಿಯ ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದಾಗ ನದಿಯಲ್ಲಿ ಮುಳುಗಿ ತಾಯಿ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿದ್ದಾರೆ.

ಕುಡಿದ ಅಮಲಿನಲ್ಲಿ ತಾಯಿಗೆ ಥಳಿತ: ಬರಿಗಾಲಲ್ಲಿ 3 ಕಿ.ಮೀ ನಡೆದು ಬಂದು ತಂದೆ ವಿರುದ್ಧ ದೂರು ನೀಡಿದ ಬಾಲಕ!
ಕುಡಿದ ಅಮಲಿನಲ್ಲಿ ತಾಯಿಯ ಮೇಲೆ ತಂದೆ ನಡೆಸುತ್ತಿದ್ದ ಹಲ್ಲೆ ನಿಲ್ಲಿಸಲು 12 ವರ್ಷದ ಬಾಲಕನೊಬ್ಬ ಸುಮಾರು 3 ಕಿಮೀ ಬರಿಗಾಲಲ್ಲಿ ಪೊಲೀಸ್ ಠಾಣೆಗೆ ನಡೆದುಕೊಂಡೇ ಬಂದಿದ್ದಾನೆ.

ಶ್ರೀರಂಗಪಟ್ಟಣ: ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದ ವ್ಯಕ್ತಿಯ ಬಂಧನ
ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದ ವ್ಯಕ್ತಿಯನ್ನು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಭಾನುವಾರ ಬಂಧಿಸಿದ್ದು, ಜೈಲಿಗೆ ಕಳುಹಿಸಿದ್ದಾರೆ.

ಮಂಡ್ಯ: ಸುತ್ತಿಗೆಯಿಂದ ಮಕ್ಕಳಿಬ್ಬರನ್ನು ಕೊಂದು, ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
ತಂದೆಯಿಂದಲೇ ಇಬ್ಬರು ಮಕ್ಕಳ ಕೊಲೆಯಾದ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ನಡೆದಿದೆ.

ಶವ ಸಾಗಿಸಲು ದುಪ್ಪಟ್ಟು ಹಣಕ್ಕೆ ಬೇಡಿಕೆ: ಶಿಶುವಿನ ಮೃತದೇಹವನ್ನು ಚೀಲದಲ್ಲಿ ಸುತ್ತಿ ಬಸ್‌ನಲ್ಲಿ ಸಾಗಿಸಿದ ತಂದೆ!
ತಂದೆಯೊಬ್ಬರು ತಮ್ಮ ನವಜಾತ ಮಗುವಿನ ಮೃತ ದೇಹವನ್ನು ಚೀಲದಲ್ಲಿ ಸುತ್ತಿ ಬಸ್ ನಲ್ಲಿ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮರ್ಯಾದಾ ಹತ್ಯೆ: ದಲಿತ ಯುವಕನೊಂದಿಗೆ ಪ್ರೀತಿ, ಬಾಲಕಿಯನ್ನು ಕತ್ತು ಹಿಸುಕಿ ಕೊಂದ ತಂದೆ, ಸಹೋದರ!
ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆ, ಸಹೋದರ ಮತ್ತು ಚಿಕ್ಕಪ್ಪ ಕತ್ತು ಹಿಸುಕಿ ಕೊಂದಿರುವ ಅಮಾನುಷ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧದ ಲೈಂಗಿಕ ಕಿರುಕುಳ ಆರೋಪದಿಂದ ಹಿಂದೆ ಸರಿದಿಲ್ಲ: ಅಪ್ರಾಪ್ತ ಕುಸ್ತಿಪಟುವಿನ ತಂದೆ
ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪವನ್ನು ಹೊರಿಸಿದ 17 ವರ್ಷದ ಕುಸ್ತಿಪಟುವಿನ ತಂದೆ ಭಾನುವಾರ ತಡರಾತ್ರಿ ತಾನು ಆರೋಪದಿಂದ ಹಿಂದೆ ಸರಿದಿಲ್ಲ ಎಂದು ಪ್ರತಿಪಾದಿಸಿದ್ದಾರೆ.

