Father, two children

ಹಲವು ಆಫರ್ ಗಳಿತ್ತು, ಆದರೆ ತಂದೆಯ ಸಲಹೆಯಂತೆ ತಂಬಾಕು ಜಾಹಿರಾತಿನಿಂದ ದೂರವಿದ್ದೇನೆ: ಸಚಿನ್ ತೆಂಡೂಲ್ಕರ್
ಕ್ರಿಕೆಟ್ ಕ್ಷೇತ್ರದ ಲೆಜೆಂಡ್ ಸಚಿನ್ ತೆಂಡೂಲ್ಕರ್ ತಾವು ಎಂದಿಗೂ ತಂಬಾಕು ಜಾಹಿರಾತಿನಲ್ಲಿ ನಟಿಸದೇ ಇರುವುದಕ್ಕೆ ತಮ್ಮ ತಂದೆಯ ಸಲಹೆಯೇ ಕಾರಣ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಪಕ್ಷ ಬೇರೆಯಾದ್ರೂ ಗೆದ್ದು ಬೀಗಿದ ಅಪ್ಪ-ಮಕ್ಕಳು!
ಪ್ರತಿ ವಿಧಾನಸಭೆ ಚುನಾವಣೆಯಂತೆ ಈ ಬಾರಿಯ ಚುನಾವಣೆಯಲ್ಲಿಯೂ ಮೂರು ಪಕ್ಷಗಳಲ್ಲಿ ಅಪ್ಪ-ಮಕ್ಕಳು ಸ್ಪರ್ಧಿಸಿದ್ದರು. ಅವರಲ್ಲಿ ಹಲವು ಮಂದಿ ಗೆಲುವು ಕಂಡಿದ್ದಾರೆ.

ಬಾಂಬೆ ಐಐಟಿ ವಿದ್ಯಾರ್ಥಿ ಸಾವು: ಎಫ್‌ಐಆರ್ ದಾಖಲು ವೇಳೆ ಪೊಲೀಸರಿಂದ ಕಿರುಕುಳ; ದರ್ಶನ್ ತಂದೆ ಆರೋಪ
ಬಾಂಬೆ ಐಐಟಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಳ್ಳಲು ಪೊಲೀಸರು ಕಿರುಕುಳ ನೀಡುತ್ತಿದ್ದಾರೆಂದು ದರ್ಶನ್ ಸೋಲಂಕಿ ಅವರ ತಂದೆ ಗುರುವಾರ ಆರೋಪ ಮಾಡಿದ್ದಾರೆ.

ಗಾಯಕ ಸೋನು ನಿಗಮ್ ತಂದೆಯ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ!
ಗಾಯಕ ಸೋನು ನಿಗಮ್ ತಂದೆ ಆಗಮ್ ಕುಮಾರ್ ನಿಗಮ್ ಅವರ ಮನೆಯಲ್ಲಿ ಬರೋಬ್ಬರಿ 72 ಲಕ್ಷ ರೂ ಕಳ್ಳತನವಾಗಿದೆ. 72 ಲಕ್ಷ ರೂ ಕದ್ದ ಆರೋಪದ ಮೇಲೆ ಅವರ ಮಾಜಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಉತ್ತರ ಪ್ರದೇಶ: ತಂದೆಯನ್ನು ಕೊಂದು, ಸೂಟ್‌ಕೇಸ್‌ಗೆ ತುಂಬಲು ದೇಹವನ್ನು ಕತ್ತರಿಸಿದ ಆರೋಪಿ
ಭೀಕರ ಘಟನೆಯೊಂದರಲ್ಲಿ, ಗೋರಖ್‌ಪುರದಲ್ಲಿ ವ್ಯಕ್ತಿಯೊಬ್ಬ ಆಸ್ತಿ ವಿವಾದಕ್ಕಾಗಿ ತನ್ನ 62 ವರ್ಷದ ತಂದೆಯನ್ನು ಕೊಂದಿದ್ದಾನೆ. ಸೂಟ್‌ಕೇಸ್‌ಗೆ ತುಂಬಲು ಮತ್ತು ವಿಲೇವಾರಿ ಮಾಡಲು ದೇಹವನ್ನು ತುಂಡುಗಳಾಗಿ ಕತ್ತರಿಸಿದ್ದಾನೆ.

20 ನೇ ಮಹಡಿಯಿಂದ ಬಿದ್ದು ಓಯೋ ಸ್ಥಾಪಕ ರಿತೇಶ್ ಅಗರ್ವಾಲ್ ತಂದೆ ಸಾವು!
ಓಯೋ ರೂಮ್ಸ್ ನ ಸ್ಥಾಪಕ ರಿತೇಶ್ ಅಗರ್ವಾಲ್ ತಂದೆ ರಮೇಶ್ ಅಗರ್ವಾಲ್ ಅವರ ತಂದೆ 20 ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ.

8 ವರ್ಷದವಳಿದ್ದಾಗ ತಂದೆಯಿಂದಲೇ ಲೈಂಗಿಕ ದೌರ್ಜನ್ಯ, ಎಷ್ಟು ಹೇಳಿದರೂ ನನ್ನ ತಾಯಿ ನಂಬುತ್ತಿರಲಿಲ್ಲ: ಖುಷ್ಬೂ ಸುಂದರ್
ನಟಿ ಖುಷ್ಬೂ ಸುಂದರ್ ಇತ್ತೀಚೆಗೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಆಗಿ ಕಾರ್ಯ ಆರಂಭಿಸಿದ್ದಾರೆ. ಈ ವೇಳೆ ಅವರು ತಮಗಾದ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತನಾಡಿದ್ದಾರೆ. ಇದರ ಜೊತೆ ಅನೇಕರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ಮಗನ ಸ್ಮಾರಕ ನಿರ್ಮಿಸಿದ ಹುತಾತ್ಮ ಯೋಧನ ತಂದೆಗೆ ಪೊಲೀಸರಿಂದ ಥಳಿತ, ಬಂಧನ!
2020 ರ ಗಲ್ವಾನ್ ಕಣಿಗೆ ಘರ್ಷಣೆಯಲ್ಲಿ ಹುತಾತ್ಮರಾದ ಯೋಧನಿಗೆ ಸ್ಮಾರಕ ನಿರ್ಮಿಸಿದ್ದಕ್ಕಾಗಿ ಆತನ ತಂದೆಯನ್ನು ಪೊಲೀಸರು ಥಳಿಸಿ ಬಂಧಿಸಿದ್ದಾರೆ.

ಬೆಳಗಾವಿ: ಮಗನ ಹತ್ಯೆಗೈದಿದ್ದ ತಂದೆಗೆ 10 ವರ್ಷ ಜೈಲು ಶಿಕ್ಷೆ
ಮಗನನ್ನು ಹತ್ಯೆಗೈದಿದ್ದ ತಂದೆಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ, 11ನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

