Father, two children

ಬೆಂಗಳೂರು: ನೆರೆಹೊರೆಯವರ ಮುಂದೆ ಕೂಗಾಡಿದ ಕುಡುಕ ತಂದೆಯ ಹತ್ಯೆಗೈದ ಪುತ್ರ
ನೆರೆಹೊರೆಯವರ ಮುಂದೆ ಕುಟುಂಬಸ್ಥರ ಮೇಲೆ ಕೂಗಾಡಿದ ಕುಡಕ ತಂದೆಯನ್ನು ಪುತ್ರನೊಬ್ಬ ಹತ್ಯೆ ಮಾಡಿರುವ ಘಟನೆ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ.

ತಾಯಿಯ ಅಕ್ರಮ ಸಂಬಂಧ; ಅಪ್ರಾಪ್ತ ಮಗುವಿನ ಪಾಲನೆಯನ್ನು ತಂದೆಗೆ ನೀಡಿದ ಕರ್ನಾಟಕ ಹೈಕೋರ್ಟ್
ಅಪ್ರಾಪ್ತ ಮಗುವಿನ ಪಾಲನೆಯ ಹಕ್ಕನ್ನು ತಂದೆಗೆ ನೀಡುವ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಮಹಿಳೆಯು ಬೇರೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕಾರಣ ಮಗುವಿನ ತಂದೆ ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು.

ತಾಯಿಗೆ ಬೆಂಕಿ ಹಚ್ಚಿದ ನಂತರ ತಂದೆಗೂ ಜೀವ ಬೆದರಿಕೆ ಹಾಕಿದ ದತ್ತು ಮಗನ ಬಂಧನ
ಹಾಲಿವುಡ್ ಚಿತ್ರ 'ಆರ್ಫನ್' ಅನ್ನು ಹೋಲುವ ಘಟನೆಯೊಂದರಲ್ಲಿ, ದತ್ತು ಪುತ್ರನೊಬ್ಬ ತನ್ನ ತಾಯಿಯನ್ನು ಸುಟ್ಟುಹಾಕಿದ್ದು, ತನ್ನ ತಂದೆಗೂ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಸದ್ಯ ಆತನನ್ನು ಬಂಧಿಸಲಾಗಿದೆ.

ಮೆಟ್ರೋ ಪಿಲ್ಲರ್ ದುರಂತ: ಗುತ್ತಿಗೆದಾರರ ಲೈಸೆನ್ಸ್ ರದ್ದುಪಡಿಸುವವರೆಗೂ ಶವ ತೆಗೆದುಕೊಳ್ಳಲ್ಲ; ಮೃತ ತೇಜಸ್ವಿನಿ ತಂದೆ ಪಟ್ಟು!
ಇದೇ ವೇಳೆ ಮೃತ ತೇಜಸ್ವಿನಿ ತಂದೆ ಮದನ್ ಕುಮಾರ್ ಕಟ್ಟಡ ಕಾಮಗಾರಿ ರದ್ದುಪಡಿಸುವಂತೆ ಒತ್ತಾಯಿಸಿದ್ದಾರೆ. ಕಾಮಗಾರಿ ನಡೆಸಲು ಗುತ್ತಿಗೆ ರದ್ದು ಪಡಿಸುವವರೆಗೂ ಶವವನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಬಾಗಲಕೋಟೆ: ತಂದೆ ಕೊಂದು ದೇಹವನ್ನು 'ಪೀಸ್ ಪೀಸ್' ಮಾಡಿ ಬೋರ್ವೆಲ್ಗೆ ಹಾಕಿದ ಮಗ; ಬೆಚ್ಚಿ ಬಿದ್ದ ಕರ್ನಾಟಕ!
ಮುಂಬೈ ಯುವತಿ ಶ್ರದ್ಧಾಳ ಭೀಕರ ಕೊಲೆ ಪ್ರಕರಣ ಮಾಸುವ ಮುನ್ನವೇ ಕರ್ನಾಟಕದಲ್ಲಿ ಇಂತಹದ್ದೇ ಮತ್ತೊಂದು ಭಯಾನಕ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು: ತಂದೆ, ಮಲತಾಯಿಯನ್ನು ಹತ್ಯೆ ಮಾಡಲು ಸುಪಾರಿ ನೀಡಿ ಚಾಕು ಇರಿತಕ್ಕೆ ಒಳಗಾದ ವಕೀಲ
ವಿಲಕ್ಷಣ ಘಟನೆಯೊಂದರಲ್ಲಿ, ತನ್ನ ತಂದೆ ಮತ್ತು ಮಲತಾಯಿಯನ್ನು ಕೊಂದುಹಾಕಲು ಗ್ಯಾಂಗ್ಗೆ ‘ಸುಪಾರಿ’ ನೀಡಿದ ವಕೀಲನನ್ನು ದಾಳಿಕೋರರು ಇರಿದು ಹಾಕಿದ ಘಟನೆ ನಡೆದಿದೆ. ಕಳೆದ ವಾರ ಗಂಗಾವತಿಯಲ್ಲಿ ಈ ಘಟನೆ ವರದಿಯಾಗಿದ್ದು, ವಕೀಲರು ಚಾಕು ಇರಿತದಿಂದ ಚೇತರಿಸಿಕೊಂಡ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಂದೆಯಿಂದಲೇ ಗುಂಡಿಗೆ ಬಲಿಯಾದ ಆಯುಷಿ! ಸೂಟ್ ಕೇಸ್ ನಲ್ಲಿ ಮೃತದೇಹ ತುಂಬಲು ತಾಯಿ ನೆರವು!
ಕಳೆದ ಶುಕ್ರವಾರ ಮಥುರಾದ ಯಮುನಾ ಎಕ್ಸ್ಪ್ರೆಸ್ ವೇ ಸರ್ವಿಸ್ ರಸ್ತೆಯಲ್ಲಿ ಟ್ರಾಲಿ ಬ್ಯಾಗ್ ವೊಂದರಲ್ಲಿ 25 ವರ್ಷದ ಆಯುಷಿ ಚೌಧರಿ ಅವರ ಮೃತದೇಹ ಪತ್ತೆಯಾಗಿತ್ತು. ಇದು ಮರ್ಯಾದಾ ಹತ್ಯೆಯಿಂದಾಗಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ಉತ್ತರ ಪ್ರದೇಶ ಪೊಲೀಸರು ಸೋಮವಾರ ಆಕೆಯ ಪೋಷಕರನ್ನು ಮಥುರಾದಲ್ಲಿ ಬಂಧಿಸಿದ್ದಾರೆ.

ಟಾಲಿವುಡ್ ಸೂಪರ್ ಸ್ಟಾರ್ ನಟ ಕೃಷ್ಣ ವಿಧಿವಶ
ಅನಾರೋಗ್ಯದಿಂದ ಬಳಲುತ್ತಿದ್ದ ಮಹೇಶ್ ಬಾಬು ಅವರ ತಂದೆ ಹಾಗೂ ಟಾಲಿವುಡ್'ನ ಸೂಪರ್ ಸ್ಟಾರ್ ನಟ ಕೃಷ್ಣ ಘಟ್ಟಮನೇನಿ (80) ಅವರು ಮಂಗಳವಾರ ವಿಧಿವಶರಾಗಿದ್ದಾರೆ.

ತಂದೆಯ ಜೀವ ರಕ್ಷಿಸಿ ಸಾಹಸ ಮೆರೆದ ಬಾಲಕಿಗೆ ಶೌರ್ಯ ಪ್ರಶಸ್ತಿ!
ಸಾಹಸ ಮೆರೆದು ತಂದೆಯ ಜೀವ ರಕ್ಷಿಸಿದ ಉತ್ತರ ಕನ್ನಡ ಜಿಲ್ಲೆಯ ಬಾಲಕಿ, ಇದೀಗ ರಾಜ್ಯ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ಶೌರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾಳೆ.

