ರಾಜ್ಯತಂದೆಯಂತೆ ಅಂತ್ಯ ಕಂಡ ಪುತ್ರ: 'ಕತ್ತಿ ತಂದೆಗೆ ಅಸೆಂಬ್ಲಿಯಲ್ಲಿ ಹಾರ್ಟ್ ಅಟ್ಯಾಕ್ ಆಗಿತ್ತು' ಎಂದು ನೆನಪಿಸಿಕೊಂಡ ಸಿದ್ದರಾಮಯ್ಯ
ತಮ್ಮ ತಂದೆಯಂತೆ ಸಾವನ್ನು ಕಂಡ ಸಚಿವ ಉಮೇಶ್ ಕತ್ತಿಯವರ ಕೊನೆಗಳಿಗೆ ಕಾಕತಾಳೀಯ ಎನ್ನಬಹುದು. ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ತಮ್ಮ ನಿವಾಸದಲ್ಲಿ ಕಳೆದ ರಾತ್ರಿ ಬಾತ್ ರೂಂಗೆ ಹೋಗಿದ್ದ ಸಚಿವ ಉಮೇಶ್ ಕತ್ತಿ ಅಲ್ಲಿಯೇ ಕುಸಿದು ಬಿದ್ದಿದ್ದರು.