Fatwa

KD Movie: Nora Fatehi ವಿರುದ್ಧ ಮುಸ್ಲಿಂ ಬೋರ್ಡ್ ಫತ್ವಾ ಜಾರಿ..!
ದೇಶ

KD Movie: Nora Fatehi ವಿರುದ್ಧ ಮುಸ್ಲಿಂ ಬೋರ್ಡ್ ಫತ್ವಾ ಜಾರಿ..!

ಜೋಗಿ ಪ್ರೇಮ್ ನಿರ್ದೇಶನದ 'ಕೆಡಿ: ದಿ ಡೆವಿಲ್'ಚಿತ್ರದ ಭಾಗವಾಗಿರುವ ಈ ವಿವಾದಾತ್ಮಕ ಹಾಡಿನಲ್ಲಿ ಬಾಲಿವುಡ್ ನಟ ಸಂಜಯ್ ದತ್ ಕೂಡ ನಟಿಸಿದ್ದಾರೆ.

ಇವರು ಅಲ್ಲಾನ ಶತ್ರುಗಳು: ಟ್ರಂಪ್-ನೆತನ್ಯಾಹು 'ಶಿರಚ್ಛೇದ'ಕ್ಕೆ ಇರಾನ್ ಶಿಯಾ ಮೌಲ್ವಿ ಫತ್ವಾ!
ವಿದೇಶ

ಇವರು ಅಲ್ಲಾನ ಶತ್ರುಗಳು: ಟ್ರಂಪ್-ನೆತನ್ಯಾಹು 'ಶಿರಚ್ಛೇದ'ಕ್ಕೆ ಇರಾನ್ ಶಿಯಾ ಮೌಲ್ವಿ ಫತ್ವಾ!

ಇರಾನ್‌ನ ಉನ್ನತ ಶಿಯಾ ಧರ್ಮಗುರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ 'ಫತ್ವಾ' ಅಥವಾ ಧಾರ್ಮಿಕ ಆದೇಶ ಹೊರಡಿಸಿದ್ದು ಇವರುಗಳು 'ಅಲ್ಲಾಹನ ಶತ್ರುಗಳು' ಎಂದು ಕರೆದಿದ್ದಾರೆ.

ತಾನು ನಟಿಸಿದ್ದ ಚಿತ್ರವೇ ತನಗೆ ಮುಳುವಾಯ್ತು: ನಟ ವಿಜಯ್ ದಳಪತಿ ವಿರುದ್ಧ ಫತ್ವಾ
ಸಿನಿಮಾ ಸುದ್ದಿ

ತಾನು ನಟಿಸಿದ್ದ ಚಿತ್ರವೇ ತನಗೆ ಮುಳುವಾಯ್ತು: ನಟ ವಿಜಯ್ ದಳಪತಿ ವಿರುದ್ಧ ಫತ್ವಾ

ದಕ್ಷಿಣ ಭಾರತದ ಚಲನಚಿತ್ರ ನಟ ವಿಜಯ್ ವಿರುದ್ಧ ಉತ್ತರ ಪ್ರದೇಶದ ಬರೇಲ್ವಿ ಧರ್ಮಗುರು ಮೌಲಾನಾ ಶಹಾಬುದ್ದೀನ್ ರಜ್ವಿ ಫತ್ವಾ ಹೊರಡಿಸಿದ್ದಾರೆ. ವಿಜಯ್ ಇಸ್ಲಾಂ ವಿರೋಧಿ ಎಂದು ಹೇಳಿದ್ದು ತಮಿಳುನಾಡಿನ ಮುಸ್ಲಿಮರು ನಟ ವಿಜಯ್ ಅವರಿಂದ ಅಂತರ ಕಾಯ್ದುಕೊಳ್ಳಬೇಕು ಎಂದು ಮೌಲಾನಾ ಸೂಚಿಸಿದ್ದಾರೆ.

ಹೊಸ ವರ್ಷಾಚರಣೆ ವಿರುದ್ಧ ಫತ್ವಾ ಹೊರಡಿಸಿದ ಮುಸ್ಲಿಂ ಸಂಘಟನೆ!
ದೇಶ

ಹೊಸ ವರ್ಷಾಚರಣೆ ವಿರುದ್ಧ ಫತ್ವಾ ಹೊರಡಿಸಿದ ಮುಸ್ಲಿಂ ಸಂಘಟನೆ!

ಚಶ್ಮೆ ದರ್ಫ್ತಾ ಬರೇಲಿ ಅವರು ಈ ಫತ್ವಾ ಹೊರಡಿಸಿದ್ದು, ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಮುಸ್ಲಿಂ ಯುವಕರು ಮತ್ತು ಯುವತಿಯರು ಪಾಲ್ಗೊಳ್ಳಬಾರದು ಎಂದು ರಜ್ವಿ ಬರೇಲ್ವಿ ಹೇಳಿದ್ದಾರೆ.

Ayodhya Ram Mandir ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮೌಲ್ವಿ ವಿರುದ್ಧ ಫತ್ವಾ ಜಾರಿ!
ದೇಶ

Ayodhya Ram Mandir ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮೌಲ್ವಿ ವಿರುದ್ಧ ಫತ್ವಾ ಜಾರಿ!

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಮುಖ ಮುಸ್ಲಿಂ ಧರ್ಮಗುರುವೊಬ್ಬರ ವಿರುದ್ಧ ‘ಫತ್ವಾ’ ಹೊರಡಿಸಲಾಗಿದೆ.

ಭಟ್ಕಳ: ಅಕ್ರಮ ಗೋಮಾಂಸ ಮಾರಾಟದ ವಿರುದ್ಧ ಫತ್ವಾ ಹೊರಡಿಸಿದ ತಂಝೀಮ್‌
ರಾಜ್ಯ

ಭಟ್ಕಳ: ಅಕ್ರಮ ಗೋಮಾಂಸ ಮಾರಾಟದ ವಿರುದ್ಧ ಫತ್ವಾ ಹೊರಡಿಸಿದ ತಂಝೀಮ್‌

ರಾಜ್ಯದಲ್ಲಿ ಗೋಹತ್ಯೆ ನಿಷೇಧಗೊಂಡು ಮೂರು ವರ್ಷಗಳ ನಂತರ ಅಕ್ರಮ ಗೋಮಾಂಸ ಸಾಗಾಟ ಮತ್ತು ಮಾರಾಟದ ವಿರುದ್ಧ ಭಟ್ಕಳದ ತಂಝೀಮ್ ಫತ್ವಾ ಹೊರಡಿಸಿದೆ.

ಮುಸ್ಲಿಂ ವಿದ್ಯಾರ್ಥಿಗಳು ಗಡ್ಡ ಟ್ರಿಮ್, ಶೇವಿಂಗ್ ಮಾಡುವುದರ ವಿರುದ್ಧ ದರ್-ಉಲ್-ಉಲೂಮ್ ಫತ್ವಾ 
ದೇಶ

ಮುಸ್ಲಿಂ ವಿದ್ಯಾರ್ಥಿಗಳು ಗಡ್ಡ ಟ್ರಿಮ್, ಶೇವಿಂಗ್ ಮಾಡುವುದರ ವಿರುದ್ಧ ದರ್-ಉಲ್-ಉಲೂಮ್ ಫತ್ವಾ 

ದಿಯೋಬಂದ್ ನಲ್ಲಿರುವ ಏಷ್ಯಾದ ಅತಿ ದೊಡ್ಡ ಇಸ್ಲಾಮಿಕ್ ಸಂಘಟನೆ, ದರ್-ಉಲ್-ಉಲೂಮ್ ಮುಸ್ಲಿಮ್ ವಿದ್ಯಾರ್ಥಿಗಳು ಗಡ್ಡ ಟ್ರಿಮ್ ಮಾಡುವುದು, ಶೇವಿಂಗ್ ಮಾಡುವುದರ ವಿರುದ್ಧ ಫತ್ವ ಹೊರಡಿಸಿದೆ.

ಉತ್ತರ ಪ್ರದೇಶ: ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಬಿಜೆಪಿ ಮುಸ್ಲಿಂ ನಾಯಕಿ ವಿರುದ್ಧ ಫತ್ವಾ ಜಾರಿ
ದೇಶ

ಉತ್ತರ ಪ್ರದೇಶ: ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಬಿಜೆಪಿ ಮುಸ್ಲಿಂ ನಾಯಕಿ ವಿರುದ್ಧ ಫತ್ವಾ ಜಾರಿ

ಗಣೇಶ ಚತುರ್ಥಿ ದಿನದಿಂದು ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಪೂಜಿಸಿದ್ದಕ್ಕಾಗಿ ಆಲಿಘಡದ ಮುಸ್ಲಿಂ ನಾಯಕಿ ರೂಬಿ ಆಶಿಫ್ ಖಾನ್ ವಿರುದ್ಧ ದೇವಬಂದ್ ಮುಫ್ತಿ ಅರ್ಷದ್ ಫಾರೂಕಿ ಫತ್ವಾ ಹೊರಡಿಸಿದ್ದಾರೆ. ರೂಬಿ ಆಸಿಫಾ ನಡವಳಿಕೆ ಇಸ್ಲಾಮಿಕ್ ವಿರುದ್ಧವಾಗಿದೆ ಎಂದು ಮುಫ್ತಿ ಹೇಳಿದ್ದಾರೆ. ರೂಬಿ ಆಲಿಘಡದ ಬಿಜೆಪಿ ಮಹಿಳಾ ಮೋರ್ಚಾದ  ಉಪಾಧ್ಯಕ್ಷರಾಗಿದ್ದಾರೆ.

ಪ.ಬಂಗಾಳದಲ್ಲಿ ಟಿವಿ ನೋಡಂಗಿಲ್ಲ, ಸಂಗೀತ ಕೇಳಂಗಿಲ್ಲ, ಕ್ಯಾರಮ್ ಆಡಂಗಿಲ್ಲ: ಇವೆಲ್ಲಾ ಮಾಡಿದರೆ ಬೀಳತ್ತೆ ದಂಡ! 
ದೇಶ

ಪ.ಬಂಗಾಳದಲ್ಲಿ ಟಿವಿ ನೋಡಂಗಿಲ್ಲ, ಸಂಗೀತ ಕೇಳಂಗಿಲ್ಲ, ಕ್ಯಾರಮ್ ಆಡಂಗಿಲ್ಲ: ಇವೆಲ್ಲಾ ಮಾಡಿದರೆ ಬೀಳತ್ತೆ ದಂಡ! 

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಟಿ.ವಿ ನೋಡುವುದು, ಸಂಗೀತ ಕೇಳುವುದು, ಕ್ಯಾರಮ್ ಆಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.