ವಿದೇಶಪುಲ್ವಾಮ ದಾಳಿ ನಾವು ಮಾಡಿದ್ದು ಎಂದು ಹೇಳಿಯೇ ಇಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಪಾಕ್ ಸಚಿವ ಚೌಧರಿ ಯು ಟರ್ನ್!
ಪಾಕಿಸ್ತಾನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುವುದಿಲ್ಲ, ಪುಲ್ವಾಮಾ ದಾಳಿ ಕುರಿತು ತಾವು ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಪಾಕಿಸ್ತಾನ ಸಚಿವ ಫವಾದ್ ಚೌಧರಿ ಯು ಟರ್ನ್ ಹೊಡೆದಿದ್ದಾರೆ.