ವಿದೇಶಕಾಶ್ಮೀರಕ್ಕೆ ನಾವು ಉಪಗ್ರಹದಿಂದ ಇಂಟರ್ ನೆಟ್ ಕೊಡ್ತೀವಿ: ಟ್ರೋಲ್ ಆದ ಪಾಕ್ ಸಚಿವ!
ಭಾರತ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆ ಸ್ಧಗಿತಗೊಳಿಸಿರುವುದಿಂದ ಆಕ್ರೋಶಗೊಂಡಿರುವ ಪಾಕಿಸ್ತಾನದ ಸಚಿವರೊಬ್ಬರು ಪಾಕಿಸ್ತಾನದ ಉಪಗ್ರಹಗಳ ಮೂಲಕ ಕಾಶ್ಮೀರಿಗರಿಗೆ ಅಂತರಜಾಲ ಸೇವೆ ಒದಗಿಸುವುದಾಗಿ ಹೇಳಿ ಭಾರೀ ಟ್ರೋಲ್ ಗೆ ಗುರಿಯಾಗಿದ್ದಾರೆ.