ರಾಜ್ಯನೇಹಾ ಹತ್ಯೆ ಪ್ರಕರಣ: ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ: ಇಜಾರಿ ಘೋಷಣೆ
ಹುಬ್ಬಳ್ಳಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ ಪುತ್ರಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಇಜಾರಿ ಘೋಷಣೆ ಮಾಡಿದ್ದಾರೆ.