ವಿದೇಶ'ಫೇಸ್ ಬುಕ್' ಸ್ನೇಹಿತನ ಭೇಟಿಗಾಗಿ ಭಾರತದ ವಿವಾಹಿತ ಮಹಿಳೆ ಪಾಕಿಸ್ತಾನಕ್ಕೆ ಪ್ರಯಾಣ!
ಭಾರತದ ವಿವಾಹಿತ ಮಹಿಳೆಯೊಬ್ಬರು ತಾನು ಫೇಸ್ಬುಕ್ನಲ್ಲಿ ಸ್ನೇಹ ಬೆಳೆಸಿದ ಮತ್ತು ಪ್ರೀತಿಸುತ್ತಿದ್ದ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯಕ್ಕೆ ತೆರಳಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.