ದೇಶಫೇಸ್ಬುಕ್ ಸ್ಟೇಟಸ್ ನಲ್ಲಿ ಪಾಕ್ ಧ್ವಜ ಶೇರ್, ಯುವಕನ ಬಂಧನ
ಸಾಮಾಜಿಕ ಜಾಲತಾಣ ಫೇಸ್ಬುಕ್ ಖಾತೆಯಲ್ಲಿ ಪಾಕಿಸ್ತಾನ ಧ್ವಜ ಶೇರ್ ಮಾಡಿ, ನಿರ್ದಿಷ್ಟ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆಗಳೊಂದಿಗೆ ವೀಡಿಯೊವೊಂದನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ 30 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಬರೇಲಿಯಲ್ಲಿ ಈ ಘಟನೆ ನಡೆದಿದೆ.