FBI

'ನ್ಯಾಯ ಸಿಗಲಿದೆ': ಭಯೋತ್ಪಾದಕ Harpreet Singh ಬಂಧನ ಕುರಿತು ಅಮೆರಿಕದ FBI ನಿರ್ದೇಶಕ Kash Patel
ಎಫ್‌ಬಿಐ ಸ್ಯಾಕ್ರಮೆಂಟೊ ತನಿಖೆಯನ್ನು ನಡೆಸುತ್ತಿದ್ದು, ಸ್ಥಳೀಯವಾಗಿ ಮತ್ತು ಭಾರತದಲ್ಲಿ ನಮ್ಮ ಪಾಲುದಾರರೊಂದಿಗೆ ಸಮನ್ವಯ ಸಾಧಿಸಿದೆ.

ಪಂಜಾಬ್‌ನಾದ್ಯಂತ 14 ಗ್ರೆನೇಡ್ ದಾಳಿ ಪ್ರಕರಣ: ಮಾಸ್ಟರ್ ಮೈಂಡ್, ಖಲಿಸ್ತಾನಿ ಭಯೋತ್ಪಾದಕ ಹ್ಯಾಪಿ ಪಾಸಿ ಅಮೆರಿಕದಲ್ಲಿ ಎಫ್‌ಬಿಐ ಬಲೆಗೆ
2021ರಲ್ಲಿ, ಪಾಸಿಯಾ ಮಾನವ ಕಳ್ಳಸಾಗಣೆ ಜಾಲದ ಸಹಾಯದಿಂದ ಮೆಕ್ಸಿಕೋ ಗಡಿಯ ಮೂಲಕ ಅಕ್ರಮವಾಗಿ ಅಮೆರಿಕವನ್ನು ಪ್ರವೇಶಿಸಿದ್ದ.

ಅಮೆರಿಕದಲ್ಲಿ ಭಯೋತ್ಪಾದಕ ದಾಳಿ ಶಂಕೆ: ಟ್ರಕ್ ಸ್ಫೋಟಿಸಿ ಹತ್ಯಾಕಾಂಡ ನಡೆಸುವ ಸಂಚು? FBI ಹೇಳಿದ್ದೇನು? ವಿಡಿಯೋ ವೈರಲ್
ನ್ಯೂ ಓರ್ಲಿಯನ್ಸ್ ಪೊಲೀಸ್ ಸೂಪರಿಂಟೆಂಡೆಂಟ್ ಅನ್ನಿ ಕಿರ್ಕ್‌ಪ್ಯಾಟ್ರಿಕ್ ಸುದ್ದಿಗೋಷ್ಠಿ ನಡೆಸಿದ್ದು ಈ ದಾಳಿ ಉದ್ದೇಶಪೂರ್ವಕ ಮತ್ತು ವಿನಾಶಕಾರಿ ಎಂದು ವಿವರಿಸಿದ್ದಾರೆ.

Donald Trump ವಲಸೆ ನೀತಿಗೆ ವಲಸಿಗರು ತತ್ತರ; Google ನಲ್ಲಿ 'ಕೆನಡಾಗೆ ಪಲಾಯನ ಮಾಡುವುದು ಹೇಗೆ?' ಫುಲ್ Trend!
ವಲಸಿಗರು ನಮ್ಮ ದೇಶದ ರಕ್ತವನ್ನು ವಿಷಪೂರಿತಗೊಳಿಸುತ್ತಿದ್ದಾರೆ., ಅಮೆರಿಕಾದ ಇತಿಹಾಸದಲ್ಲಿಯೇ ಅತಿ ದೊಡ್ಡ ಸಾಮೂಹಿಕ ಗಡೀಪಾರು ಮಾಡುವುದಾಗಿ" ಅಮೆರಿಕದ ಅಧ್ಯಕ್ಷರಾಗಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್ ಮೂಲ ಅಮೆರಿಕನ್ನರಿಗೆ ಭರವಸೆ ನೀಡಿದ್ದಾರೆ.

Donald Trump ಗೆಲುವು: ಅಮೆರಿಕ ವಲಸಿಗರಲ್ಲಿ ಗಡಿಪಾರು ಆತಂಕ; ಪ್ರಚೋದನಾತ್ಮಕ ಸಂದೇಶಗಳ ಕುರಿತು FBI ತನಿಖೆ
ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಗೆಲುವು, ಜಾಗತಿಕ ಮಟ್ಟದಲ್ಲಿ ಲಕ್ಷಾಂತರ ವಲಸಿಗರು ಅಥವಾ ಸಂಭಾವ್ಯ ವಲಸಿಗರಲ್ಲಿ ಆತಂಕವನ್ನುಂಟು ಮಾಡಿದೆ.

ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಅಮೆರಿಕ ಮಾಜಿ ಅಧ್ಯಕ್ಷ Donald Trump ಹತ್ಯೆಗೆ ಯತ್ನ; ಅಪಾಯದಿಂದ ಪಾರು: FBI
ಒಂಬತ್ತು ವಾರಗಳ ಹಿಂದೆ ಡೊನಾಲ್ಡ್ ಟ್ರಂಪ್ ಅವರ ಮೇಲೆ ದಾಳಿ ನಡೆದಿತ್ತು. ಕೂದಲೆಳೆ ಅಂತರದಲ್ಲಿ ಬಚಾವಾಗಿದ್ದರು. ಇದೀಗ ಮತ್ತೊಮ್ಮೆ ಅದೇ ರೀತಿ ಅವರು ಬಚಾವಾಗಿದ್ದು, ಸುರಕ್ಷಿತವಾಗಿ ಆರೋಗ್ಯವಾಗಿ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಸಂಬಂಧ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಅಮೆರಿಕ ಮಾಜಿ ಅಧ್ಯಕ್ಷ ಟ್ರಂಪ್ ಹತ್ಯೆಗೆ ಯತ್ನ: ಶೂಟರ್ ಪೆನ್ಸಿಲ್ವೇನಿಯಾ ವ್ಯಕ್ತಿ ಥಾಮಸ್ ಕ್ರೂಕ್ಸ್ ಎಂದು ಗುರುತಿಸಿದ FBI
ನ್ಯೂಯಾರ್ಕ್ ಪೋಸ್ಟ್ ಪ್ರಕಾರ, ಪೆನ್ಸಿಲ್ವೇನಿಯಾದ ಬೆಥೆಲ್ ಪಾರ್ಕ್‌ನ ನಿವಾಸಿ ಕ್ರೂಕ್ಸ್, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಅವರ ಮೇಲೆ ಹಿಂಸಾತ್ಮಕ ದಾಳಿಗೆ ಕಾರಣವಾದ ಆಕ್ರಮಣಕಾರನೆಂದು ಗುರುತಿಸಲಾಗಿದೆ.

ಹಮಾಸ್ ವಿರುದ್ಧ ಹೋರಾಡಲು ಇಸ್ರೇಲ್ 48 ಗಂಟೆಗಳಲ್ಲಿ 3 ಲಕ್ಷ ಸೈನಿಕರ ಸಜ್ಜು: ಹಮಾಸ್ ಗೆ ಎಫ್ ಬಿಐ ಎಚ್ಚರಿಕೆ
ಗಾಜಾದಿಂದ ಹಮಾಸ್ ಉಗ್ರರ ದಾಳಿಗೆ ಪ್ರತಿಕ್ರಿಯೆಯಾಗಿ ಇಸ್ರೇಲ್ ದಾಖಲೆಯ 3 ಲಕ್ಷ ಪಡೆಯನ್ನು ಒಗ್ಗೂಡಿಸಿ ಆಕ್ರಮಣ ನಡೆಸಲು ಮುಂದಾಗಿದೆ ಎಂದು ಮುಖ್ಯ ಮಿಲಿಟರಿ ವಕ್ತಾರರು ಹೇಳಿದ್ದಾರೆ.

ಮೆಕ್ಸಿಕೋದಲ್ಲಿ ದೆಹಲಿ ಪೊಲೀಸ್ ಕಾರ್ಯಾಚರಣೆ: 'ಲಾರೆನ್ಸ್ ಬಿಷ್ಣೋಯ್' ಗಾಂಗ್ ನ 'ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟರ್' ದೀಪಕ್ ಬಾಕ್ಸರ್ ಬಂಧನ
ದೆಹಲಿಯ 'ಮೋಸ್ಟ್ ವಾಂಟೆಂಡ್' ಗ್ಯಾಂಗ್ ಸ್ಟರ್ ದೀಪಕ್ ಬಾಕ್ಸರ್ ನನ್ನು ಮೆಕ್ಸಿಕೋದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

