FCI

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಿದ್ಧ: ಇನ್ನು ಮುಂದೆ 5 ಕೆಜಿ ಅಕ್ಕಿ ಹಣ ಬಂದ್?
ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಬೇಕೆಂಬ ರಾಜ್ಯ ಸರ್ಕಾರದ ಮನವಿಯನ್ನು ಕಳೆದ ವರ್ಷ ಕೇಂದ್ರ ತಿರಸ್ಕರಿಸಿತ್ತು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು. ಇದೀಗ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಇ-ಹರಾಜು ಇಲ್ಲದೆಯೇ ಎಫ್‌ಸಿಐನಿಂದ ಅಕ್ಕಿ ಖರೀದಿಸಲು ರಾಜ್ಯಗಳಿಗೆ ಕೇಂದ್ರ ಅನುಮತಿ
"ರಾಜ್ಯಗಳು ಇ-ಹರಾಜಿನಲ್ಲಿ ಭಾಗವಹಿಸದೆಯೇ ಭಾರತೀಯ ಆಹಾರ ನಿಗಮದಿಂದ ಅಕ್ಕಿಯನ್ನು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ(ದೇಶೀಯ) ಅಡಿಯಲ್ಲಿ ಪ್ರತಿ ಕ್ವಿಂಟಾಲ್‌ಗೆ 2,800 ರೂ.ಗೆ ಖರೀದಿಸಬಹುದು".

ಶೀಘ್ರವೇ ಮಾರುಕಟ್ಟೆಗೆ ಭಾರತ್ ಅಕ್ಕಿ; ಪ್ರತಿ ಕೆ.ಜಿ.ಗೆ 29 ರೂಪಾಯಿ!
ಬೆಲೆ ಏರಿಕೆಗೆ ಕಡಿವಾಣ ಹಾಕುವುದಕ್ಕೆ ಸರ್ಕಾರ ರೀಟೇಲ್ ಮಳಿಗೆಗಳ ಮೂಲಕ ಸಬ್ಸಿಡಿ ದರದಲ್ಲಿ ಧಾನ್ಯಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ.

ಅಕ್ಕಿ ಬೆಲೆ ವರ್ಷದಲ್ಲಿ ಶೇ.13 ರಷ್ಟು ಏರಿಕೆ, ಆದರೆ ಸರ್ಕಾರದ ಅಕ್ಕಿ ಕೇಳುವವರೇ ಇಲ್ಲ!
ಅಕ್ಕಿ ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ.13 ರಷ್ಟು ಹೆಚ್ಚಾಗಿದೆ. ಆದರೆ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ(ಎಫ್‌ಸಿಐ) ತನಗೆ ಹಂಚಿಕೆ ಮಾಡಲಾದ ಅಕ್ಕಿಯ ಪೈಕಿ ಕಳೆದ 6 ತಿಂಗಳಲ್ಲಿ ಶೇ.5ಕ್ಕಿಂತ ಕಡಿಮೆ ಮಾತ್ರ ಮಾರಾಟ ಮಾಡಿದೆ.

ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ನೀಡದಿರುವುದು ಎಲ್ಲಾ ರಾಜ್ಯಗಳ ಹಿತಾಸಕ್ತಿಯಿಂದ ಕೈಗೊಂಡ ನಿರ್ಧಾರ: ಎಫ್‌ಸಿಐ ಅಧಿಕಾರಿ
ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ನೀಡದಿರುವ ಕೇಂದ್ರದ ನಿರ್ಧಾರವು ಆ ರಾಜ್ಯದ ಮೇಲೆ ಕೈಗೊಂಡಿರುವ ನಿರ್ದಿಷ್ಟ ನಿಲುವಲ್ಲ. ಆದರೆ, ಎಲ್ಲಾ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಒದಗಿಸುವ ದೊಡ್ಡ ಹಿತಾಸಕ್ತಿಯಿಂದ ತೆಗೆದುಕೊಂಡ ನಿರ್ಧಾರ ಎಂದು ಭಾರತೀಯ ಆಹಾರ ನಿಗಮ (ಎಫ್‌ಸಿಐ) ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

ಸರ್ಕಾರ ಬೆಲೆ ಏರಿಕೆ ತಡೆಯಲು ಗೋಧಿ ಮೇಲಿನ ಆಮದು ಸುಂಕ ಕಡಿಮೆ ಮಾಡಬಹುದು: ಎಫ್ ಸಿಐ ಅಧ್ಯಕ್ಷ
ಗೋಧಿಯ ಬೆಲೆ ಏರಿಕೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ, ಬೆಲೆಗಳನ್ನು ತಗ್ಗಿಸಲು ಸರಕುಗಳ ಮೇಲಿನ ಆಮದು ಸುಂಕ ಕಡಿಮೆ ಮಾಡುವ ಸೂಚನೆ ನೀಡಿದೆ.

ಅಕ್ಕಿ ಖರೀದಿ ವಿಚಾರದಲ್ಲಿ ಸುಳ್ಳು ಆರೋಪ ಮಾಡಿ ರಾಜ್ಯ ಸರ್ಕಾರ ಜನರನ್ನು ತಪ್ಪುದಾರಿಗೆಳೆಯುತ್ತಿದೆ: ತೇಜಸ್ವಿ ಸೂರ್ಯ
ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ನೀಡುವುದನ್ನು ನಿಲ್ಲಿಸಿದೆ ಎಂದು ಉದ್ದೇಶಪೂರ್ವಕವಾಗಿ ನಿಯಮಗಳನ್ನು ತಿರುಚಿ ಸುಳ್ಳು ಸುದ್ದಿ ಹಬ್ಬಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನರನ್ನು ತಪ್ಪುಹಾದಿಗೆಳೆಯುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.

ತುಮಕೂರು: ಅಕ್ಕಿ ನಿರಾಕರಿಸಿದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಅನ್ನಭಾಗ್ಯ ಯೋಜನೆ ಜಾರಿಗೆ ಅಕ್ಕಿ ವಿತರಿಸದ ಕೇಂದ್ರ ಸರ್ಕಾರದ ವಿರುದ್ಧ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಭಾನುವಾರ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ಅನ್ನಭಾಗ್ಯ ಯೋಜನೆಗೆ ಎಫ್ ಸಿ ಐ ಹೆಚ್ಚುವರಿ ಅಕ್ಕಿ: ಕಮಿಟ್‌ಮೆಂಟ್ ಪತ್ರ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡುವುದಾಗಿ ಭಾರತೀಯ ಆಹಾರ ನಿಗಮ ಕಮಿಟ್ಮೆಂಟ್ ಪತ್ರ ಕೊಟ್ಟಿತ್ತೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕೇಳಿದ್ದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ.

