ರಾಜ್ಯ'ಭಾರತದ ಎಥೆನಾಲ್ ಗಣಿತವೇ ಸರಿಯಿಲ್ಲ: ಎಥೆನಾಲ್ ಉತ್ಪಾದಕರಿಗೆ ಅಕ್ಕಿಯನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿರುವುದೇಕೆ?'
ಆಹಾರ ಭದ್ರತೆಗಾಗಿ ರೈತರಿಂದ ಖರೀದಿಸುವ ಭತ್ತಕ್ಕೆ ತೆರಿಗೆದಾರರ ಹಣ ಬಳಕೆಯಾಗುತ್ತದೆ. ಬಳಿಕ ಧಾನ್ಯವನ್ನು ಸಂಗ್ರಹಿಸುವುದು ಹಾಗೂ ಸಾಗಣೆ ಮಾಡುವುದಕ್ಕೂ ಸರ್ಕಾರ ವೆಚ್ಚ ಮಾಡುತ್ತದೆ.