FCRA Bill

Watch | ಎಲ್ಲಾ ದೇಣಿಗೆ RSS ಗೆ ಮಾತ್ರ ಬರುವಂತೆ ಮಾಡಲು FCRA ಮಸೂದೆ: ಮಹುವಾ ಮೊಯಿತ್ರಾ

ಲೋಕಸಭೆಯಲ್ಲಿ ಭಾರೀ ಗದ್ದಲ; ಸಂಸತ್ತಿನ ಜಂಟಿ ಸಮಿತಿಯ ಅಂಗಳ ತಲುಪಿದ FCRA ತಿದ್ದುಪಡಿ ಮಸೂದೆ; Video
FCRA ತಿದ್ದುಪಡಿ ಮಸೂದೆ2026 ಲೋಕಸಭೆಯಲ್ಲಿ ಮಂಡನೆಯಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ಏರ್ಪಟ್ಟಿತು. ಹಾಗಾಗಿ, ಸಂಸತ್ತು, ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಮಸೂದೆಯನ್ನು ಆಳವಾದ ಪರಿಶೀಲನೆಗಾಗಿ JPC ಒಪ್ಪಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

FCRA ಅಲ್ಲ.. ಸರ್ಕಾರದ ಅಜೆಂಡಾದಲ್ಲಿದೆ ಈ ನಾಲ್ಕು ಪ್ರಮುಖ ಮಸೂದೆಗಳು!
ಇದರ ನಡುವೆಯೇ ಅಚ್ಚರಿ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಲು ಉದ್ದೇಶಿಸಿರುವ ಪ್ರಮುಖ ಮಸೂದೆಗಳ ಪಟ್ಟಿಯಲ್ಲಿ FCRA ಇಲ್ಲ ಎಂದು ಹೇಳಲಾಗಿದೆ.

FCRA: 'ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ, ಸಾಮಾನ್ಯ ಭಾರತೀಯರೇ ದೊಡ್ಡ ಬೆಲೆ ತೆರಬೇಕಾಗುತ್ತದೆ'- Shashi Tharoor
ಈ ಮಸೂದೆ ಕಾರ್ಯನಿರ್ವಾಹಕ ಅಧಿಕಾರವನ್ನು ಅಪಾಯಕಾರಿ ರೀತಿಯಲ್ಲಿ ಕೇಂದ್ರೀಕರಿಸುವ ಪ್ರಯತ್ನವಾಗಿದ್ದು, ಸರ್ಕಾರ ಮತ್ತು ನಾಗರಿಕ ಸಮಾಜದ ನಡುವಿನ ಸಂಬಂಧವನ್ನೇ ಮೂಲಭೂತವಾಗಿ ಬದಲಾಯಿಸುತ್ತದೆ..

FCRA ತಿದ್ದುಪಡಿ ಕ್ರಿಶ್ಚಿಯನ್ನರ ಮೇಲೆ ನೇರ ದಾಳಿ; ಇದು ದ್ವಿಪಕ್ಷೀಯ ಸಂಬಂಧಗಳ ಮೇಲೆ ಪರಿಣಾಮ: ಭಾರತಕ್ಕೆ ಅಮೆರಿಕ ಕಾಂಗ್ರೆಸ್ ಎಚ್ಚರಿಕೆ!
FCRA ತಿದ್ದುಪಡಿ ಮಸೂದೆ 2026 ಕುರಿತು ಸಂಸತ್ತಿನ ಮಳೆಗಾಲದ ಅಧಿವೇಶನದ ವೇಳೆ ಬಿಸಿ ಚರ್ಚೆಗೆ ಗ್ರಾಸವಾಗಿದೆ. ವಿದೇಶಿ ನಿಧಿಗೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸಲು ಸರ್ಕಾರ ಈ ಮಸೂದೆಯನ್ನು ಪರಿಚಯಿಸುತ್ತಿದೆ.

