ದೇಶಎಫ್ಡಿಐ ನಿಯಮಾವಳಿಗಳಲ್ಲಿ ತಿದ್ದುಪಡಿ: ಸರ್ಕಾರಕ್ಕೆ ರಾಹುಲ್ ಗಾಂಧಿ ಧನ್ಯವಾದ
ಕೆಲ ನಿರ್ದಿಷ್ಟ ಪ್ರಕರಣಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ಸರ್ಕಾರದ ಅನುಮೋದನೆ ಕಡ್ಡಾಯಗೊಳಿಸಿ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್ಡಿಐ) ನಿಯಮಾವಳಿಗಳಲ್ಲಿ ತಿದ್ದುಪಡಿ ಮಾಡಿರುವ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಸ್ವಾಗತಿಸಿದ್ದಾರೆ.