ರಾಜ್ಯಜನರಲ್ಲಿ ಭಯ ಹೋಗಲಾಡಿಸುವ ಜವಾಬ್ದಾರಿ ವೈದ್ಯರದ್ದು: ಸಂಸದ ಉಮೇಶ್ ಜಾಧವ್
ಜಿಲ್ಲೆಯಲ್ಲಿ ದಿನೇದಿನೆ ಕೋವಿಡ್-19 ಎರಡನೇ ಅಲೆಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನ ಭಯಭೀತರಾಗಿದ್ದು, ಅವರಲ್ಲಿ ಭಯ ಹೋಗಲಾಡಿಸಿ ಚಿಕಿತ್ಸೆ ನೀಡುವ ಜವಾಬ್ದಾರಿ ವೈದ್ಯರದ್ದಾಗಿದೆ ಎಂದು ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಅವರು ಹೇಳಿದ್ದಾರೆ.