fear

ಕರಗ ಉತ್ಸವಕ್ಕೆ ಕೊರೋನಾ ಅಡ್ಡಿಯಾಗದು, ಸಂಪ್ರದಾಯದಂತೆ ಆಚರಣೆ; ಮೇಯರ್ ಗೌತಮ್ ಕುಮಾರ್
ರಾಜ್ಯದಲ್ಲಿ ಕಾಣಿಸಿಕೊಂಡಿರುವ ಕೊರೋನಾ ವೈರಾಣು ಸೋಂಕು ಭೀತಿಯ ನಡುವೆಯೂ ಈ ವರ್ಷದ ಐತಿಹಾಸಿಕ ಕರಗ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ ಎಂದು ಮೇಯರ್ ಗೌತಮ್ ಕುಮಾರ್ ಜೈನ್ ಹೇಳಿದ್ದಾರೆ.

ಬಿಜೆಪಿ ಭಯದಿಂದಾಗಿ ಎಸ್ ಪಿ- ಬಿಎಸ್ ಪಿ ಮೈತ್ರಿ ನಡೆದಿದೆ: ನಿತಿನ್ ಗಡ್ಕರಿ
ಹುಜನ ಸಮಾಜವಾದಿ ಪಕ್ಷ ಮತ್ತು ಸಮಾಜವಾದಿ ಪಕ್ಷದ ನಾಯಕರುಗಳಿಗೆ ಬಿಜೆಪಿ ಎಂದರೇ ಭಯ, ಹೀಗಾಗಿ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ನಿತಿನ್ ...

ಬೀದಿನಾಯಿಗಳ ದಾಳಿ ಭೀತಿಯಲ್ಲಿ ಬೆಂಗಳೂರು ಜನತೆ
ಸಿಲಿಕಾನ್ ಸಿಟಿಯಲ್ಲಿ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮಳೆಗಾಲದಲ್ಲಿ ವಿದ್ಯುತ್ ಕಡಿತಗೊಂಡ ಸಂದರ್ಭದಲ್ಲಿ ವಾಹನ ಸವಾರರ ಮೇಲೂ ನಾಯಿಗಳು ದಾಳಿ ಮಾಡುತ್ತಿದ್ದು, ಜನರಲ್ಲಿ ಹೆಚ್ಚಿನ ಆತಂಕ ಸೃಷ್ಟಿಸಿದೆ

ವಿಪಕ್ಷಗಳ ಪ್ರಶ್ನೆಗಳನ್ನು ಎದುರಿಸಲು ಮೋದಿ ಭಯ ಪಡುತ್ತಿದ್ದಾರೆ: ಕಾಂಗ್ರೆಸ್
ನೋಟು ನಿಷೇಧ ಕುರಿತಂತೆ ಮಾತನಾಡಲು ಸಾರ್ವಜನಿಕ ಸಭೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು,ಸಂಸತ್ತಿಗೆ ಬಂದು ವಿಪಕ್ಷಗಳ ಪ್ರಶ್ನೆಗಳನ್ನು ಎದುರಿಸಲು ಭಯ ಪಡುತ್ತಿದ್ದಾರೆಂದು...

ಮಿಗ್ 21 ವಿಮಾನದಲ್ಲಿ ಹಾರಾಡಲು ಮಹಿಳೆಯರಿಗೆ ಭಯ: ಬಿಜೆಪಿ ಸಂಸದನ ಮಾತಿಗೆ ಸ್ಪೀಕರ್ ಗರಂ
ಹೆಚ್ಚಿನ ಅಪಘಾತ ಸಂಭವಿಸುವುದರಿಂದ ಮಿಗ್-21 ಕದನ ವಿಮಾನದಲ್ಲಿ ಹಾರಾಟ ನಡೆಸಲು ಮಹಿಳೆಯರು ಭಯಪಡುತ್ತಾರೆ ಎಂದು ...

ಆತಂಕ ಸೃಷ್ಟಿಸುತ್ತಿರುವ ಕೆರೆ ಕಬಳಕಿ
ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಕೆರೆಗಳ ಕಣ್ಮರೆ, ಪರಿಸರ ಹಾನಿ ದೃಷ್ಟಿಯಿಂದ ಆತಂಕ ಸೃಷ್ಟಿಸಿದೆ. ಈ ಕೆರೆಗಳ ಹಾನಿಗೆ ಭೂ ಸ್ವಾಹವೇ ಮುಖ್ಯ ಕಾರಣವಾಗಿದ್ದು ಬೆಂಗಳೂರಿನಾಚೆಗೂ ಹಬ್ಬಿರುವ ಚಹರೆಯು ಕಣ್ಣಿಗೆ ರಾಚುತ್ತಿದೆ...

ರಾಷ್ಟ್ರಪತಿಗಳ ಸಾಮರಸ್ಯದ ಮಾತು
ಪ್ರತಿ ನಾಗರಿಕನೂ ಯಾವುದೇ ಭಯ ಮತ್ತು ಪೂರ್ವಗ್ರಹವಿಲ್ಲದೆ ನೆಮ್ಮದಿಯ ಜೀವನ ನಡೆಸುವುದು ಸಾಧ್ಯವಾದರೆ ದೇಶದ ಸಾಮಾಜಿಕ ...

ತಗ್ಗಲಿದೆ ಮುಂಗಾರು ಮಳೆ ಪ್ರಮಾಣ, ಸರ್ಕಾರಕ್ಕೆ ಎದುರಾಗಿದೆ ಬರದ ಆತಂಕ
ಭಾರತದಲ್ಲಿ ಈ ಭಾರಿ ಶೇ 88ರಷ್ಟು ಮುಂಗಾರು ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಕೇಂದ್ರ ಭೂವಿಜ್ಞಾನ ಖಾತೆ ಸಚಿವ ಡಾ.ಹರ್ಷವರ್ಧನ್ ....

ಹಕ್ಕುಚ್ಯುತಿಗೆ ಹೆದರಲ್ಲ: ಸುರೇಶ್‍ಕುಮಾರ್
ಸರ್ಕಾರ ಬಡವರ ಮನೆ ಒಡೆಯುವಾಗ ಸುಮ್ಮನೆ ಕುಳಿತರೆ ನಮ್ಮ ಕರ್ತವ್ಯಕ್ಕೆ ಚ್ಯುತಿಯಾಗುತ್ತದೆ. ಹೀಗಾಗಿ ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಅವರ ಹಕ್ಕು ಚ್ಯುತಿ ಎಂಬ ಬೆದುರು ಬೊಂಬೆಗೆ ಹೆದರುವುದಿಲ್ಲ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ...

