ರಾಜ್ಯ'ಮನ್ರೇಗಾ ಹೆಸರಲ್ಲಿ ಕೇಂದ್ರದ ವಿರುದ್ಧ ಜನರನ್ನು ಎತ್ತಿ ಕಟ್ಟಲು ಹೊರಟಿರುವ ನೀವು ಏನು ಕಡೆದು ಕಟ್ಟೆ ಹಾಕಿದ್ದೀರಿ?'
ಸಿದ್ದರಾಮಯ್ಯ ಬಹಳ ಚಾಣಾಕ್ಷತನದ ನಡೆ ಅನುಸರಿಸುತ್ತಿದ್ದಾರೆ. ತಮ್ಮ ಕುರ್ಚಿ ಉಳಿಸಿಕೊಳ್ಳಲು ಕಾಲಹರಣ ಮಾಡಿ ಡಿ ಕೆ ಶಿವಕುಮಾರ್ ಗೆ ಕೈಕೊಡಲು ಸದನವನ್ನು ಬಳಸಿಕೊಳ್ಳುತ್ತಿದ್ದಾರೆ. ಈ ಸರ್ಕಾರ ಬಂದು ಮೂರು ವರ್ಷಗಳಾಗುತ್ತಾ ಬಂದಿದೆ.