FedEx scam

FedEx ಹಗರಣ: 5 ತಿಂಗಳಲ್ಲಿ 65.19 ಕೋಟಿ ರೂ. ಕಳೆದುಕೊಂಡ ಬೆಂಗಳೂರಿಗರು!
ರಾಜ್ಯ

FedEx ಹಗರಣ: 5 ತಿಂಗಳಲ್ಲಿ 65.19 ಕೋಟಿ ರೂ. ಕಳೆದುಕೊಂಡ ಬೆಂಗಳೂರಿಗರು!

ಯಾವುದೇ ವ್ಯಕ್ತಿಗೆ ಯಾವುದೇ ಅನುಮಾನಾಸ್ಪದ ಫೋನ್ ಕರೆಗಳು ಅಥವಾ ಸಂದೇಶಗಳು ಬಂದರೆ, ತಕ್ಷಣವೇ ಪೊಲೀಸರನ್ನು ಸಂಪರ್ಕಿಸಲು ಅಥವಾ ಸೈಬರ್ ಕ್ರೈಮ್ ವಿಭಾಗಕ್ಕೆ ವರದಿ ಮಾಡಲು ಸೂಚಿಸಲಾಗಿದೆ- FedEx ಸ್ಪಷ್ಟನೆ.

ಫೆಡೆಕ್ಸ್ ಕೊರಿಯರ್ ನಲ್ಲಿ ನಿಮ್ಮ ಹೆಸರಿಗೆ ಡ್ರಗ್ಸ್ ಬಂದಿದೆ ಎಂದು ಬೆದರಿಸಿ 1 ಕೋಟಿ ರೂ. ಸುಲಿಗೆ: 8 ಮಂದಿ ವಂಚಕರ ಬಂಧನ
ರಾಜ್ಯ

ಫೆಡೆಕ್ಸ್ ಕೊರಿಯರ್ ನಲ್ಲಿ ನಿಮ್ಮ ಹೆಸರಿಗೆ ಡ್ರಗ್ಸ್ ಬಂದಿದೆ ಎಂದು ಬೆದರಿಸಿ 1 ಕೋಟಿ ರೂ. ಸುಲಿಗೆ: 8 ಮಂದಿ ವಂಚಕರ ಬಂಧನ

ಪ್ರತಿಷ್ಠಿತ ಫೆಡೆಕ್ಸ್ ಕೊರಿಯರ್ ಕಂಪನಿಗೆ ಮಾದಕ ವಸ್ತು ಪಾರ್ಸೆಲ್ ಬಂದಿದೆ ಎಂದು ಮುಂಬೈ ಪೊಲೀಸರ ಸೋಗಿನಲ್ಲಿ ಸಾರ್ವಜನಿಕರಿಗ ಕರೆ ಮಾಡಿ ಕೋಟ್ಯಾಂತರ ಹಣ ಸುಲಿಗೆ ಮಾಡುತ್ತಿದ್ದ ಸೈಬರ್ ವಂಚಕರ ಜಾಲವೊಂದನ್ನು ಮಲ್ಲೇಶ್ವರಂ ಪೊಲೀಸರು ಬೇಧಿಸಿದ್ದು, 8 ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಕರ್ನಾಟಕದ ಐಐಎಸ್‌ಸಿ ಪಿ.ಎಚ್‌.ಡಿ ಸ್ಕಾಲರ್‌ಗೆ ‘FedEx ಸಿಬ್ಬಂದಿ’ ಹೆಸರಿನಲ್ಲಿ ಕರೆ; 1.34 ಲಕ್ಷ ರೂ. ವಂಚನೆ
ರಾಜ್ಯ

ಕರ್ನಾಟಕದ ಐಐಎಸ್‌ಸಿ ಪಿ.ಎಚ್‌.ಡಿ ಸ್ಕಾಲರ್‌ಗೆ ‘FedEx ಸಿಬ್ಬಂದಿ’ ಹೆಸರಿನಲ್ಲಿ ಕರೆ; 1.34 ಲಕ್ಷ ರೂ. ವಂಚನೆ

ರಿಟೇಲ್ ಬ್ರೋಕರೇಜ್ ಸಂಸ್ಥೆ ಝೆರೋಧಾ ಸಹ-ಸಂಸ್ಥಾಪಕ ನಿತಿನ್ ಕಾಮತ್ ಶುಕ್ರವಾರ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, ಫೆಡ್‌ಎಕ್ಸ್‌ನಂತಹ ಸ್ಥಾಪಿತ ಕೊರಿಯರ್ ಸಂಸ್ಥೆಗಳ ಹೆಸರಿನಲ್ಲಿ ನಡೆಯುವ ಹಗರಣದ ಬಗ್ಗೆ ತಮ್ಮ ಅನುಯಾಯಿಗಳಿಗೆ ಎಚ್ಚರಿಕೆ ನೀಡಿದ್ದಾರೆ.