ರಾಜ್ಯಶೇ.15 ರಷ್ಟು ಶಾಲಾ ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶ: ಸರ್ಕಾರದ ಅಧಿಕೃತ ಆದೇಶಕ್ಕೆ ಕಾದು ಕುಳಿತ ಪೋಷಕರ ಸಂಘ
2020-21ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಶೇ.15 ರಷ್ಟು ಶಾಲಾ ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ರಾಜ್ಯ ಸರ್ಕಾರದ ಅಧಿಕೃತ ಆದೇಶಕ್ಕಾಗಿ ಪೋಷಕರ ಸಂಘ ಕಾದು ಕುಳಿತಿದೆ ಎಂದು ತಿಳಿದುಬಂದಿದೆ.