Feeder Bus

Namma Metro ಹಳದಿ ಮಾರ್ಗ ಉದ್ಘಾಟನೆ: ಆಗಸ್ಟ್ 11ರಿಂದ ಫೀಡರ್ ಬಸ್ಗಳ ಸಂಚಾರ ಆರಂಭ
ಹೊಸ ಬಸ್ ಸೇವೆಗಳು ಎಲೆಕ್ಟ್ರಾನಿಕ್ ಸಿಟಿಯಿಂದ ದೊಡ್ಡಕನ್ನಲ್ಲಿ ಬಸ್ ನಿಲ್ದಾಣ, ಕೋನಪ್ಪನ ಅಗ್ರಹಾರದಿಂದ ಚಂದಾಪುರ ವೃತ್ತ, ಬೊಮ್ಮಸಂದ್ರದಿಂದ ಹೆಬ್ಬಗೋಡಿ ಹಾಗೂ ಕೋನಪ್ಪನ ಅಗ್ರಹಾರದಿಂದ ಎಲೆಕ್ಟ್ರಾನಿಕ್ ಸಿಟಿ ಮಾರ್ಗಗಳಲ್ಲಿ ಸಂಚರಿಸಲಿವೆ.

ಬೆಂಗಳೂರಿನ ಮೆಟ್ರೋ ಪೀಡರ್ ಬಸ್ಸುಗಳಿಂದ ಕಡಿಮೆ ಆದಾಯ
ಪೀಡರ್ ಬಸ್ ಗಳ ಕಾರ್ಯಾಚರಣೆಯಿಂದ ಪ್ರತಿನಿತ್ಯ ಅಧಿಕ ಪ್ರಮಾಣದ ನಷ್ಟ ಉಂಟಾಗುತ್ತಿದ್ದು, ಕೆಲ ತಿಂಗಳುಗಳ ಹಿಂದೆ 37 ಬಸ್ಸುಗಳನ್ನು ಬಿಎಂಟಿಸಿ ಹಿಂದಕ್ಕೆ ಪಡೆದುಕೊಂಡಿತ್ತು. ಮುಂದಿನ ದಿನಗಳಲ್ಲಿ ಮತ್ತಷ್ಟು ಬಸ್ಸುಗಳನ್ನು ಹಿಂದಕ್ಕೆ ಪಡೆಯುವ ಸಾಧ್ಯತೆ ಹೆಚ್ಚಾಗಿದೆ.

