ರಾಜ್ಯಮೆಟ್ರೋ ರೈಲು ಸಂಪರ್ಕ ಉತ್ತಮಗೊಳಿಸಲು ಫೀಡರ್ ಬಸ್ ಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ
ನೇರಳೆ ಮಾರ್ಗದಲ್ಲಿ ಪೂರ್ಣ ಪ್ರಮಾಣದ ಮೇಟ್ರೋ ಸಂಚಾರ ಆರಂಭವಾದ ಬೆನ್ನಲ್ಲೇ, ಹೊರ ವರ್ತುಲ ರಸ್ತೆಯಲ್ಲಿನ ಪ್ರಮುಖ ಪ್ರದೇಶಗಳಿಂದ ಮೆಟ್ರೋ ನಿಲ್ದಾಣಗಳಿಗೆ ಫೀಡರ್ ಬಸ್ ಗಳ ಸೇವೆಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ.