ರಾಜ್ಯಕೊರೋನಾ ವಾರಿಯರ್ಸ್ ಗೆ ಪುಷ್ಪಾರ್ಚನೆ ಮೂಲಕ ಗೌರವಿಸಿದ ಸಚಿವ ಸುರೇಶ್ ಕುಮಾರ್!
ದಿನದಿಂದ ದಿನಕ್ಕೆ ಕೊರೋನಾ ತಂದೊಡ್ಡುತ್ತಿರುವ ಬಹುಮುಖಿ ಸವಾಲುಗಳನ್ನು ಎದುರಿಸಲು ಪ್ರತಿಯೊಬ್ಬರು ತಮ್ಮ ಆಚಾರ-ವಿಚಾರಗಳಲ್ಲಿ ಸಕಾರಾತ್ಮಕ ಬದಲಾವಣೆ ತಂದುಕೊಳ್ಳಬೇಕಾದ ಅಗತ್ಯವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ