ರಾಜ್ಯಬೆಂಗಳೂರಿನಲ್ಲಿ ಡಬಲ್ ಮರ್ಡರ್ ಕೇಸು: ರ್ಯಾಪರ್, ಮಾಡೆಲ್ ಎಂದು ಜೋಕರ್ ಅನುಕರಣೆ ಮಾಡುತ್ತಿದ್ದ ಆರೋಪಿ ಫೆಲಿಕ್ಸ್
ಮೊನ್ನೆ ಮಂಗಳವಾರ ಸಂಜೆ ಹೊತ್ತಿಗೆ ಬೆಂಗಳೂರಿನಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಶಬರೀಶ್ ಅಲಿಯಾಸ್ ಫೆಲಿಕ್ಸ್ (27 ವ) 12 ವರ್ಷಗಳಿಂದ ತನ್ನ ಬ್ರಾಡ್ಬ್ಯಾಂಡ್ ಕಂಪನಿ ಗ್ನೆಟ್ ಬ್ರಾಡ್ಬ್ಯಾಂಡ್ನಲ್ಲಿ ಕೆಲಸ ಮಾಡುತ್ತಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ.