fell

ಮುಂಬೈ: 22 ಅಡಿ ಎತ್ತರದ ಗಣೇಶನ ಪ್ರತಿಮೆ ಬಿದ್ದು ಇಬ್ಬರು ಸಾವು, ಐವರಿಗೆ ಗಾಯ! Video
'ಭುಲೇಶ್ವರಚಾ ರಾಜ'ನ ಆಗಮನ ಸಮಾರಂಭದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಗ್ರಹದ ಚೌಕಟ್ಟಿನಲ್ಲಿದ್ದ ನಟ್ ಮತ್ತು ಬೋಲ್ಟ್‌ಗಳು ಸಡಿಲಗೊಂಡಿದ್ದರಿಂದ ಪ್ರತಿಮೆ ಕೆಳಗೆ ಬಿದ್ದಿದೆ.

ಸೆಲ್ಫಿ ತೆಗೆಯಲು ಹೋಗಿ 60 ಅಡಿ ಆಳ ಕಂದಕಕ್ಕೆ ಬಿದ್ದ ಯುವತಿ: ಹೋಂ ಗಾರ್ಡ್ ಸಿಬ್ಬಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು
ಮಹಾರಾಷ್ಟ್ರದ ಬೋರನೆ ಘಾಟ್‌ನಲ್ಲಿ ನಿನ್ನೆ ಸೆಲ್ಫಿ ತೆಗೆಯಲು ಹೋಗಿ 60 ಅಡಿ ಆಳದ ಕಂದಕಕ್ಕೆ ಬಿದ್ದ ಯುವತಿಯನ್ನು ರಕ್ಷಿಸಲಾಗಿದೆ.

ಮೇಘಾಲಯ: ಮಧ್ಯರಾತ್ರಿ ನದಿಗೆ ಬಿದ್ದ ಬಸ್, ಆರು ಪ್ರಯಾಣಿಕರು ಸಾವು, ಗಾಯಗೊಂಡವರು ಆಸ್ಪತ್ರೆಗೆ ದಾಖಲು
ಮೇಘಾಲಯದ ಶಿಲ್ಲಾಂಗ್ನ ನೊಂಗ್ಚ್ರಮ್ ಎಂಬಲ್ಲಿ ಬಸ್ ರಿಂಗ್ಡಿ ನದಿಗೆ ಬಿದ್ದು ಆರು ಪ್ರಯಾಣಿಕರು ಮೃತಪಟ್ಟ ದುರ್ಘಟನೆ ನಡೆದಿದೆ. ಈ ಬಸ್ ನಿನ್ನೆ ರಾತ್ರಿ ತುರಾದಿಂದ ಶಿಲ್ಲಾಂಗ್ಗೆ ಹೋಗುತ್ತಿತ್ತು. ಇದರಲ್ಲಿ ಸುಮಾರು 21 ಮಂದಿ ಪ್ರಯಾಣಿಕರು ಇದ್ದರು. ಮಧ್ಯರಾತ್ತಿ 12 ಗಂಟೆಹೊತ್ತಿಗೆ ನೊಂಗ್ಚ್ರಮ್ ಬಳಿ ರಿಂಗ್ಡಿ ನದಿಗೆ ಬಿದ್ದಿದೆ.

ಮಧ್ಯ ಪ್ರದೇಶ: ಆಯತಪ್ಪಿ ಬಾವಿಗೆ ಬಿದ್ದ ಕಾರು, 6 ಮಂದಿ ದುರ್ಮರಣ, ಮೂವರಿಗೆ ಗಾಯ
ಪ್ರಯಾಣಿಸುತ್ತಿದ್ದ ಕಾರು ಆಯತಪ್ಪಿ ರಸ್ತೆಬದಿಯ ಬಾವಿಗೆ ಬಿದ್ದ ಪರಿಣಾಮ 6 ಮಂದಿ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ಛತರ್ಪುರ್ ಜಿಲ್ಲೆಯ ಮಹಾರಾಜಪುರ್ ಎಂಬಲ್ಲಿ ನಡೆದಿದೆ.

ಮಹಾರಾಷ್ಟ್ರ: ಕುಡಿದ ಮತ್ತಿನಲ್ಲಿ ನೂರು ಅಡಿ ಆಳದ ಕಂದಕಕ್ಕೆ ಬಿದ್ದು ಪ್ರಾಣ ಬಿಟ್ಟ ಬೆಳಗಾವಿ ಯುವಕರು
ಕುಡಿದ ಮತ್ತಿನಲ್ಲಿ ಆಯತಪ್ಪಿ ನೂರು ಅಡಿ ಆಳದ ಕಂದಕಕ್ಕೆ ಇಬ್ಬರು ಯುವಕರು ಬಿದ್ದು ಮೃತಪಟ್ಟ ಘಟನೆ...

ಚೆನ್ನೈ: ರೈಲು ನಿಲ್ದಾಣದಲ್ಲಿ ಕಾಲುವೆಗೆ ಬಿದ್ದ ಬಾಲಕನಿಗೆ 6 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ
ಕೊಟ್ಟಾಪುರಂ ಎಂಆರ್ ಟಿಎಸ್ ರೈಲ್ವೆ ನಿಲ್ದಾಣದಲ್ಲಿ ಗೋಡೆ ಮತ್ತು ನೆಲದ ನಡುವೆ ಮುಚ್ಚದೆ ಇದ್ದ ಚರಂಡಿ...

ತಮಿಳುನಾಡು: ಬಸ್ಸು ಕಂದಕಕ್ಕೆ ಬಿದ್ದು 30 ಪ್ರಯಾಣಿಕರಿಗೆ ಗಾಯ
ಇಲ್ಲಿಂದ 40 ಕಿಲೋ ಮೀಟರ್ ದೂರದಲ್ಲಿ ಕನ್ನೇರಿ ಮಂದ್ ನೈ ಎಂಬಲ್ಲಿ ತಮಿಳು ನಾಡು...

ಮನೆ ಮೇಲೆ ಬಿದ್ದ ಮರ: 3 ವರ್ಷದ ಮಗನ ಜೊತೆ ಅಪಾಯದಿಂದ ಪಾರಾದ ಮಹಿಳೆ
ಮನೆ ಮೇಲೆ ಮರ ಬಿದ್ದು 35 ವರ್ಷದ ಮಹಿಳೆ ಮತ್ತು ಆಕೆಯ 3 ವರ್ಷದ ಮಗ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ....

ಇಳಿಕೆಯಲ್ಲಿ ಮುಕ್ತಾಯಗೊಂಡ ಷೇರುಪೇಟೆ ವ್ಯಾಪಾರ
ಸೋಮವಾರದ ವಹಿವಾಟು ಮುಕ್ತಾಯಕ್ಕೆ ಸೆನ್ಸೆಕ್ಸ್ 105 ಅಂಕಗಳ ಕುಸಿತ ಕಂಡು 25 ಸಾವಿರದ 532ರಲ್ಲಿ...

