fell down

ಬಾಗಲಕೋಟೆ: ಒಂದೇ ಕುಟುಂಬದ ಮೂವರು ನೀರು ಪಾಲು
ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬಾದಾಮಿ ತಾಲೂಕಿನ ಶಿವಯೋಗಿ ಮಂದಿರದ ಬಳಿ ನಡೆದಿದೆ. ಮೃತರನ್ನು ವಿಶ್ವನಾಥ್ ಮಾವಿನ ಮರದ (40), ಪತ್ನಿ ಶ್ರಿದೇವಿ ಮಾವಿನಮರದ (32) ಹಾಗೂ ಮಗಳು ನಂದಿನಿ (12) ಎಂದು ಗುರುತಿಸಲಾಗಿದೆ.

ಮೈಸೂರು: ದಸರಾ ಮ್ಯಾರಥಾನ್ ವೇಳೆ ಮುಗ್ಗರಿಸಿ ನೆಲಕ್ಕೆ ಬಿದ್ದ ಸಚಿವ ಜಿ.ಟಿ ದೇವೇಗೌಡ
ದಸರಾ ಸಂಭ್ರಮದ ವೇಳೆ ಆಯೋಜಿಸಲಾಗಿದ್ದ ಮ್ಯಾರಥಾನ್ ಓಟದ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ನಡುರಸ್ತೆಯಲ್ಲೇ ಮುಗ್ಗರಿಸಿ ...

ಒಡಿಶಾದಲ್ಲಿ ಸೇತುವೆಯಿಂದ ಉರುಳಿದ ಬಸ್, 21 ಸಾವು, 30 ಗಾಯ
ಒಡಿಶಾದ ಅನ್ಗುಲ್ ಜಿಲ್ಲೆಯಲ್ಲಿ ಬಸ್ಸೊಂದು ಸೇತುವೆಯಿಂದ ಕೆಳಗುರಿಳಿದ ಪರಿಣಾಮ 21 ಮಂದಿ ಸಾವನ್ನಪ್ಪಿದ್ದು 30 ಮಂದಿಗೆ ಗಂಭೀರ ಗಾಯಗಳಾಗಿವೆ...

ಹೊಸ ವರ್ಷ ಪಾರ್ಟಿ: ಕುಡಿದ ಮತ್ತಿನಲ್ಲಿದ್ದ ಯುವಕ ಕಟ್ಟಡದಿಂದ ಬಿದ್ದು ಸಾವು
ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕುಡಿದ ಮತ್ತಿನಲ್ಲಿದ್ದ ಯುವಕನೊಬ್ಬ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಗರದ ವೈಟ್ ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...

ಬುಲೆರೋ ಪಲ್ಟಿ: ಐವರ ದುರ್ಮರಣ
ದಾವಣಗೆರೆಯ ಹುಣಸೇಕಟ್ಟೆ ಬಳಿ ಬುಲೆರೋ ಪಲ್ಟಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದಾರೆ.

