Fell ill

West Bengal: ಮಮತಾ ಸರ್ಕಾರ ಆಯೋಜಿಸಿದ್ದ 79ನೇ ಸ್ವಾತಂತ್ರೋತ್ಸವದ ಪರೇಡ್ ವೇಳೆ 39 ಶಾಲಾ ವಿದ್ಯಾರ್ಥಿಗಳು ಅಸ್ವಸ್ಥ!
ತೀವ್ರವಾದ ಬಿಸಿಲಿನ ಶಾಖ ಮತ್ತು ಹೆಚ್ಚಿನ ಆರ್ದ್ರ ವಾತಾವರಣವೇ(high humid weather) ಇದಕ್ಕೆ ಕಾರಣವಾಗಿದೆ.

ಲೈವ್ ಪರ್ಫಾಮೆನ್ಸ್ ವೇಳೆಯೇ ಬಾಲಿವುಡ್ ಖ್ಯಾತ ಗಾಯಕಿ ಮೊನಾಲಿ ಠಾಕೂರ್ ಅಸ್ವಸ್ಥ; ಆಸ್ಪತ್ರೆಯಿಂದ ಡಿಸ್ಚಾರ್ಜ್
ತಾನು ಚೇತರಿಸಿಕೊಂಡಿದ್ದೇನೆ ಎಂದು ಮೊನಾಲಿ ಅವರು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ: ಧಾರ್ಮಿಕ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿದ 200 ಮಂದಿ ಅಸ್ವಸ್ಥ!
ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಆಹಾರ ಸೇವಿಸಿದ ಸುಮಾರು 200 ಮಂದಿ ಅಸ್ವಸ್ಥರಾಗಿರುವ ಘಟನೆ ಎಂದು ಮಹಾರಾಷ್ಟ್ರದ ಲಾತೂರ್‌ನಲ್ಲಿ ನಡೆದಿದೆ

ರಾಮನಗರ: ದರ್ಗಾ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ!
ದರ್ಗಾದ ಪ್ರಸಾದ ಸೇವಿಸಿ ರಾಮನಗರದಲ್ಲಿ 50 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.

ಆಹಾರದಲ್ಲಿ ಹಲ್ಲಿ: ಆಂಧ್ರಪ್ರದೇಶದ ಶಾಲೆಯೊಂದರಲ್ಲಿ ಊಟ ಮಾಡಿದ 25 ಬಾಲಕಿಯರು ಅಸ್ವಸ್ಥ
ಸಿಂಗನಮಲದಲ್ಲಿರುವ ಕಸ್ತೂರ್ಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ (ಕೆಜಿಬಿವಿ) ಶುಕ್ರವಾರ ರಾತ್ರಿ ಊಟ ಮಾಡಿದ ನಂತರ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಒಂದು ತಿಂಗಳಲ್ಲಿ ಎರಡನೇ ಬಾರಿಗೆ ಹೀಗಾಗಿದೆ.

ಆಂಧ್ರ ಪ್ರದೇಶ: ಸಹಪಾಠಿಯ ಹುಟ್ಟುಹಬ್ಬದ ಚಾಕೊಲೇಟ್ ತಿಂದು 12 ಶಾಲಾ ಮಕ್ಕಳು ಅಸ್ವಸ್ಥ
ಕಾಕಿನಾಡದ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಯೊಬ್ಬನ ಹುಟ್ಟುಹಬ್ಬದ ಅಂಗವಾಗಿ ಶಾಲೆಯಲ್ಲಿ ವಿತರಿಸಲಾಗಿದ್ದ ಚಾಕೊಲೇಟ್‌ಗಳನ್ನು ಸೇವಿಸಿ 12 ಮಕ್ಕಳು ಅಸ್ವಸ್ಥಗೊಂಡಿದ್ದಾರೆ.

