Fell into borewell

ಜಾಮ್ ನಗರ: ಕೊಳವೆ ಬಾವಿಗೆ ಬಿದಿದ್ದ ಎರಡು ವರ್ಷದ ಬಾಲಕನ ರಕ್ಷಣೆ
ದೇಶ

ಜಾಮ್ ನಗರ: ಕೊಳವೆ ಬಾವಿಗೆ ಬಿದಿದ್ದ ಎರಡು ವರ್ಷದ ಬಾಲಕನ ರಕ್ಷಣೆ

ಗುಜರಾತ್‌ನ ಜಾಮ್‌ನಗರದ ಗೋವಾನಾ ಗ್ರಾಮದಲ್ಲಿ ಮಂಗಳವಾರ ಸಂಜೆ ಕೊಳವೆ ಬಾವಿಗೆ ಬಿದಿದ್ದ ಎರಡು ವರ್ಷದ ಬಾಲಕನನ್ನು ಬುಧವಾರ ಮುಂಜಾನೆ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯ ಪ್ರದೇಶ: ಸತತ 52 ಗಂಟೆಗಳ ರಕ್ಷಣಾ ಕಾರ್ಯಾಚರಣೆ ವಿಫಲ, ಕೊಳವೆ ಬಾವಿಗೆ ಬಿದ್ದಿದ್ದ ಬಾಲಕಿ ಸಾವು
ದೇಶ

ಮಧ್ಯ ಪ್ರದೇಶ: ಸತತ 52 ಗಂಟೆಗಳ ರಕ್ಷಣಾ ಕಾರ್ಯಾಚರಣೆ ವಿಫಲ, ಕೊಳವೆ ಬಾವಿಗೆ ಬಿದ್ದಿದ್ದ ಬಾಲಕಿ ಸಾವು

ಮಧ್ಯಪ್ರದೇಶದ ಸೆಹೋರ್‌ನಲ್ಲಿ 300 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ಎರಡೂವರೆ ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಸೇನೆ, ಎನ್ ಡಿಆರ್ ಎಫ್, ಎಸ್ ಡಿಇಆರ್ ಎಫ್ ಸಿಬ್ಬಂದಿ, ಭಾರಿ ಯಂತ್ರೋಪಕರಣಗಳು, ರೊಬೋಟಿಕ್ ತಂಡ ಸತತ 50 ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದವು. ಆದರೂ, ಬಾಲಕಿ ಬದುಕುಳಿಯಲಿಲ್ಲ.

ಮಧ್ಯ ಪ್ರದೇಶ: ರಕ್ಷಣಾ ಕಾರ್ಯಾಚರಣೆ ವಿಫಲ, ಬೋರ್‌ವೆಲ್‌ಗೆ ಬಿದ್ದಿದ್ದ 7 ವರ್ಷದ ಬಾಲಕ ಸಾವು
ದೇಶ

ಮಧ್ಯ ಪ್ರದೇಶ: ರಕ್ಷಣಾ ಕಾರ್ಯಾಚರಣೆ ವಿಫಲ, ಬೋರ್‌ವೆಲ್‌ಗೆ ಬಿದ್ದಿದ್ದ 7 ವರ್ಷದ ಬಾಲಕ ಸಾವು

ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಬೋರ್‌ವೆಲ್‌ಗೆ ಬಿದ್ದಿದ್ದ 7 ವರ್ಷದ ಬಾಲಕನನ್ನು ಸುಮಾರು 24 ಗಂಟೆಗಳ ಕಾರ್ಯಾಚರಣೆಯ ನಂತರ ಮೇಲೆತ್ತಲಾಗಿದೆ. ಆದರೆ, ಆತ ಬದುಕಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಮಹಾರಾಷ್ಟ್ರ: ರಕ್ಷಣಾ ಕಾರ್ಯಾಚರಣೆ ವಿಫಲ, ಬೋರ್‌ವೆಲ್‌ಗೆ ಬಿದ್ದಿದ್ದ 5 ವರ್ಷದ ಬಾಲಕ ಸಾವು
ದೇಶ

ಮಹಾರಾಷ್ಟ್ರ: ರಕ್ಷಣಾ ಕಾರ್ಯಾಚರಣೆ ವಿಫಲ, ಬೋರ್‌ವೆಲ್‌ಗೆ ಬಿದ್ದಿದ್ದ 5 ವರ್ಷದ ಬಾಲಕ ಸಾವು

ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ಬೋರ್‌ವೆಲ್‌ಗೆ ಬಿದ್ದ ಐದು ವರ್ಷದ ಬಾಲಕನನ್ನು ರಕ್ಷಿಸಲು ನಡೆದ ಕನಿಷ್ಠ ಒಂಬತ್ತು ಗಂಟೆಗಳ ರಕ್ಷಣಾ ಕಾರ್ಯಾಚರಣೆಯು ನಿಷ್ಪ್ರಯೋಜಕವಾಗಿದೆ.