ರಾಜ್ಯಉಡುಪಿ: 25ಕ್ಕೂ ಹೆಚ್ಚು ಮರ ಕಡಿದ ಗ್ರಾಮ ಪಂಚಾಯಿತಿ ಸದಸ್ಯನ ವಿರುದ್ಧ ಪ್ರಕರಣ ದಾಖಲು
ಪರಿಸರ ಸಂರಕ್ಷಣೆಯಲ್ಲಿ ಇತರರಿಗೆ ಮಾದರಿಯಾಗಬೇಕಿದ್ದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಕಳೆದ ವಾರ 25ಕ್ಕೂ ಹೆಚ್ಚು ಮರಗಳನ್ನು ಕಡಿದಿದ್ದಾರೆ. ಈ ಸಂಬಂಧ ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು ಆತನ ವಿರುದ್ಧ ಮರ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.