FEMA violation

ಚೆನ್ನೈ: ಎಂಪುರಾನ್ ಸಿನಿಮಾ ನಿರ್ಮಾಪಕ ಗೋಕುಲಂ ಗೋಪಾಲಂ ಕಚೇರಿ ಮೇಲೆ ED ದಾಳಿ
ಕೋಡಂಬಾಕಂನಲ್ಲಿರುವ ಗೋಕುಲಂ ಗ್ರೂಪ್ ಕಚೇರಿ ಆವರಣದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಚೆನ್ನೈನ ಸಹವರ್ತಿಗಳೊಂದಿಗೆ ಸಮನ್ವಯದೊಂದಿಗೆ ಜಾರಿ ನಿರ್ದೇಶನಾಲಯದ ಕೊಚ್ಚಿ ಘಟಕವು ಇದರ ನೇತೃತ್ವ ವಹಿಸಿತ್ತು.

ಫೆಮಾ ಉಲ್ಲಂಘನೆ: ಶಿಯೋಮಿಯ 5,551 ಕೋಟಿ ರೂ. ಜಪ್ತಿ ಆದೇಶ ಎತ್ತಿಹಿಡಿದ ಹೈಕೋರ್ಟ್
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ) ಉಲ್ಲಂಘಿಸಿದ ಆರೋಪದ ಮೇಲೆ ಶಿಯೋಮಿ ಇಂಡಿಯಾದಿಂದ 5,551.27 ಕೋಟಿ ರೂಪಾಯಿ ವಶಪಡಿಸಿಕೊಂಡಿದ್ದ ಜಾರಿ ನಿರ್ದೇಶನಾಲಯದ ಕ್ರಮವನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ.

ಡಿಎಂಕೆ ಸಂಸದ ಜಗದ್‍ರಕ್ಷಕನ್ ಗೆ ಸೇರಿದ 89 ಕೋಟಿ ರೂ. ಆಸ್ತಿ ಮುಟ್ಟುಗೋಲು ಹಾಕಿದ ಜಾರಿ ನಿರ್ದೇಶನಾಲಯ!
ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ(ಫೆಮಾ)ಯಡಿ ಡಿಎಂಕೆಯ ಹಾಲಿ ಲೋಕಸಭಾ ಸದಸ್ಯ ಎಸ್ ಜಗದ್‍ರಕ್ಷಕನ್ ಮತ್ತು ಅವರ ಕುಟುಂಬ ಸದಸ್ಯರಿಗೆ ಸೇರಿದ 89.19 ಕೋಟಿ ರೂ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ(ಇಡಿ) ಶನಿವಾರ ಮುಟ್ಟುಗೋಲು ಹಾಕಿಕೊಂಡಿದೆ.

