Female Foeticide case

ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಆರೋಗ್ಯ ಇಲಾಖೆ ಶಾಮೀಲು; ದಿನೇಶ್ ಗುಂಡೂರಾವ್ ವಿರುದ್ಧ ಆರ್ ಅಶೋಕ ವಾಗ್ದಾಳಿ
ಹೆಣ್ಣು ಭ್ರೂಣ ಹತ್ಯೆ ಪ್ರಕರಣವನ್ನು ಮುಚ್ಚಿ ಹಾಕಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿ ಬಿಜೆಪಿಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಶುಕ್ರವಾರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಭ್ರೂಣ ಹತ್ಯೆ ಪ್ರಕರಣ: ತಿರುಮಲಶೆಟ್ಟಿಹಳ್ಳಿಯ ಎಸ್ಪಿಜಿ ಆಸ್ಪತ್ರೆಯ ವೈದ್ಯ ಶ್ರೀನಿವಾಸ್ ಬಂಧನ
ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯ ಎಸ್ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧ ಎಸ್ಪಿಜಿ ಆಸ್ಪತ್ರೆ ಮಾಲೀಕ, ವೈದ್ಯ ಡಾ. ಶ್ರೀನಿವಾಸ್ರನ್ನು ಪೊಲೀಸರು ಬಂಧಿಸಿದ್ದಾರೆ.

