ರಾಜ್ಯರಾಜ್ಯದಲ್ಲಿ 'ಹೆಣ್ಣು ಭ್ರೂಣ ಹತ್ಯೆ' ತಡೆಗೆ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಗಳ ನೇಮಕ: ದಿನೇಶ್ ಗುಂಡೂರಾವ್
ಬಿಜೆಪಿ ಸದಸ್ಯ ಸಿ.ಟಿ. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೆಣ್ಣು ಭ್ರೂಣ ಹತ್ಯೆ ಖಂಡಿತ ನಿಂತಿಲ್ಲ. ನೀವು ಲಿಂಗ ಅನುಪಾತವನ್ನು ನೋಡಿದರೆ, ಬಹಳಷ್ಟು ವ್ಯತ್ಯಾಸವಿದೆ. ಇದು ನಡೆಯುತ್ತಿದೆ ಎಂದು ನಾನು ಒಪ್ಪಿಕೊಳ್ಳುತ್ತೇನೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.