ದೇಶ"ಬ್ರಿಜ್ ಭೂಷಣ್ ಕುಡಿದು ಹುಡುಗಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದರು": ಅಂತರರಾಷ್ಟ್ರೀಯ ರೆಫರಿ ಜಗ್ಬೀರ್
ಬಿಜೆಪಿ ಸಂಸದ ಹಾಗೂ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು 2013ರಿಂದ ಹಲವಾರು ಸಂದರ್ಭಗಳಲ್ಲಿ ಮಹಿಳಾ ಕುಸ್ತಿಪಟುಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ನಾನು ನೋಡಿದ್ದೇನೆ ಎಂದು...