Female Hotel Staff
T20 World Cup 2026: ಶ್ರೀಲಂಕಾ ಹೋಟೆಲ್ ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ; ಪಾಕಿಸ್ತಾನ ಆಟಗಾರನಿಗೆ ದಂಡ!
ಈ ಆಟಗಾರ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಶಿಸ್ತು ಸಮಿತಿಯ ಮುಂದೆ ಹಾಜರಾಗುವ ಸಾಧ್ಯತೆ ಇದ್ದು, ಅವರಿಗೆ ಹೆಚ್ಚಿನ ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.

ಹೋಟೆಲ್ ಮಹಿಳಾ ಸಿಬ್ಬಂದಿ ಜೊತೆ ಕುಲದೀಪ್ ಸೇರಿ ದೆಹಲಿ ಅಂಡರ್-23 ಆಟಗಾರರ ಅಸಭ್ಯ ವರ್ತನೆ!
ಸಿಕೆ ನಾಯ್ಡು ಟ್ರೋಫಿ ಸಂಬಂದ ಕೋಲ್ಕತ್ತಾಗೆ ತೆರಳಿರುವ ದೆಹಲಿ ಅಂಡರ್ 23 ತಂಡದ ಆಟಗಾರರಾದ ಕುಲದೀಪ್ ಯಾದವ್ ಮತ್ತು ಲಕ್ಷ್ಯಾ ತರೇಜಾ ಅಸಭ್ಯ ವರ್ತನೆ ತೋರಿದ್ದಾರೆ.

